ಪುತ್ತೂರು : ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ, ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ, ವಿಚಾರ ಆಧಾರಿತ ಪಕ್ಷ.
ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ, ಯಾವತ್ತೂ ಪಕ್ಷವೇ ಮುಖ್ಯ, ಜವಾಬ್ದಾರಿ ನನ್ನಲ್ಲೇ ಇರಬೇಕು ಎನ್ನಲು ಪಕ್ಷ ಯಾರದ್ದೇ ಮನತನದ ಆಸ್ತಿಯೂ ಅಲ್ಲ, ನನ್ನ ಮನೆತನ, ನನ್ನ ರಕ್ತದಲ್ಲಿ ಎಂದಿಗೂ ರಾಜಕಾರಣ ಕಾಣುವುದಿಲ್ಲ, ರಾಜಕಾರಣ ಮಾಡಲು ನಾನು ರಾಜಕೀಯಕ್ಕೆ ಬಂದಿರುವವನೂ ಅಲ್ಲ, ಸುಳ್ಯದ ಕುಗ್ರಾಮದಲ್ಲಿದ್ದ ನನಗೆ ಸಂಘಟನೆ ಜವಾಬ್ದಾರಿ ನೀಡಿ ಬೆಳೆಸಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…