ಉಡುಪಿ

ಉಡುಪಿ : ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ : ಲಕ್ಷ್ಮಿ ಹೆಬ್ಬಾಳ್ಕರ್ – vishwanews24

ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ : ಲಕ್ಷ್ಮಿ ಹೆಬ್ಬಾಳ್ಕರ್

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ..

ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ..

ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, 140 ಕೋಟಿ ಜನರದ್ದು

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ.

ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

6 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

19 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

20 hours ago