ಬೆಂಗಳೂರು : ರಾಜ್ಯದಲ್ಲಿ ಡೆಂಘೀ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಮಹಾಮಾರಿ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಾಲಕನೋರ್ವ ಡೆಂಘೀಗೆ ಬಲಿಯಾಗಿದ್ದಾನೆ.ಈಗಾಗಲೇ ಡೆಂಘೀ ಮಹಾಮಾರಿಗೆ ಈಗಾಗಲೇ ಹಾಸನದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಡೆಂಘೀ ಜ್ವರದಿಂದ ಬಳಲುತ್ತಿದ್ದ ಅಂಜನಾಪುರದ ಗಗನ್(11) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಸಾವನ್ನಪ್ಪಿದ್ದಾನೆ.ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಮುಂದುವರೆದಿದೆ. ದಿನೇ ದಿನೇ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…