Featured

ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಸೆ.30ರವರೆಗೆ ವಿಸ್ತರಣೆ – vishwanews24

ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಸೆ.30ರವರೆಗೆ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ ವಿಚಾರಣೆಗೆ ಹಾಜರಾಗಿದ್ದರು.

ಮಂಗಳವಾರ (ಸೆ.17ರಂದು) ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಸೆ.30ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದೆ.

ಬೆನ್ನು ನೋವೆಂದು ಚೇರ್‌ ಕೇಳಿದರೂ ಕೊಟ್ಟಿಲ್ಲ, ಸ್ನೇಹಿತರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕೋರ್ಟ್‌ಗೆ ದರ್ಶನ್‌ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ನ್ಯಾಯಾಧೀಶರು ಅಗತ್ಯ ಸೌಲಭ್ಯವನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago