ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ ವಿಚಾರಣೆಗೆ ಹಾಜರಾಗಿದ್ದರು.
ಮಂಗಳವಾರ (ಸೆ.17ರಂದು) ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಸೆ.30ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದೆ.
ಬೆನ್ನು ನೋವೆಂದು ಚೇರ್ ಕೇಳಿದರೂ ಕೊಟ್ಟಿಲ್ಲ, ಸ್ನೇಹಿತರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕೋರ್ಟ್‌ಗೆ ದರ್ಶನ್ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ನ್ಯಾಯಾಧೀಶರು ಅಗತ್ಯ ಸೌಲಭ್ಯವನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…