ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ:-ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ ..

Featured, ರಾಜ್ಯ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ:vishwanews24

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ ..

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬೆಳ್ಳಾರೆ ಮೂಲದ ಐದು ಮಂದಿಯನ್ನು ಬಂಧಿಸಿರುವ ಬಗ್ಗ್ಎ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ದ.ಕ ಎಸ್ಪಿ ರಾಜ್ಯದ ಗೃಹ ಸಚಿವರಿಗೆ ಪೋನ್ ಮುಖಾಂತರ ಮಾಹಿತಿ ನೀಡಿದ್ದಾರೆಂಬ ಸುದ್ದಿ ಸದ್ಯ ಸಿಕ್ಕಿರುವಂತದ್ದು. ಈ ಐದು ಮಂದಿಯನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆಂಬ ಮಾಹಿತಿ ಲಭ್ಯವಾಗಿದೆ.

 

Leave a Reply