ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ – Vishwanews24
ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ
ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ
ಸುಳ್ಯ: ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಪುತ್ತೂರಿನಿಂದ ಸವಣೂರು, ಕಾಣಿಯೂರು, ನಿಂತಿಕಲ್ಲು ಮಾರ್ಗವಾಗಿ ಬೆಳ್ಳಾರೆಗೆ ಆಗಮಿಸುತ್ತಿದ್ದು ಮೆರವಣಿಗೆಯುದ್ದಕ್ಕೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಾಗುತ್ತಿದ್ದಾರೆ.
ಇನ್ನು ಸ್ಥಳೀಯ ಶಾಸಕರಿಗಿಂತಲೂ ಮೊದಲು ಹರೀಶ್ ಪೂಂಜ ಪುತ್ತೂರು ಆಸ್ಪತ್ರೆ ಬಳಿ ಧಾವಿಸಿದ್ದರು.
