ಉಡುಪಿ: ನಿಮ್ಮಮನೆ,ಕಚೇರಿ ಹವಾನಿಯಂತ್ರಿತವಾಗಿರಬೇಕು ಎನ್ನುವ ಆಸೆ ಇದ್ಯಾ,ಎಸಿ ಹಾಕ್ಬೇಕು ಅನ್ನುವ ಪ್ಲಾನ್ ಇದ್ಯಾ ಹಾಗದರೇ ಈ ಕೂಡಲೇ “ವಿ ಕೂಲ್ ಸೊಲ್ಯುಶನ್ಸ್” ಸಂಪರ್ಕಿಸಿ.
ಡಿಸೆಂಬರ್ ನಿಂದ 2020 ಜನವರಿ 31 ರ ವರೆಗೆ ಯಾವುದೇ ಕಂಪನಿಯ ಎ.ಸಿ ಮೇಲೆ ಭರ್ಜರಿ ಆಫರ್ ನೀಡುತ್ತಿದೆ ಮತ್ತು ಅತ್ಯಂತ ಸುಲಭ ಕಂತಿನಲ್ಲಿ ಹಣ ಪಾವತಿ ಮಾಡುವ ಅವಕಾಶ ಕೂಡ ನೀಡುತ್ತಿದೆ.
ರಾಜ್ಯದ ಮೂಲೆಮೂಲೆಗಳಲ್ಲಿ ಸೇವೆ ಸಲ್ಲಿಸಿರುವ ಸಂಸ್ಥೆಗಳಲ್ಲಿ ಒಂದಾದ “V cool solutions” ಸರ್ವಿಸ್ ಮತ್ತು ಗುಣಮಟ್ಟದಲ್ಲಿ ಗ್ರಾಹಕರ ಮೆಚ್ಚುಗೆ ಪಡೆದಿದೆ.
ಎಸಿ ಕೊಳ್ಳುವವರಿಗೆ ಇದೊಂದು ಸುವರ್ಣವಕಾಶವಾಗಿದ್ದು ಗ್ರಾಹಕರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…