ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು ಸುಳ್ಯ : ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ…
ಕಾಪು : ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ, : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ಸೆಪ್ಟಂಬರ್ 13 ರಂದು ರಾತ್ರಿ…
ಟ್ರಕ್‌ಗೆ ಡಿಕ್ಕಿಯಾದ ಐಷಾರಾಮಿ ಸ್ಲೀಪರ್ ಬಸ್ ; ನಾಲ್ವರು ಸ್ಥಳದಲ್ಲೇ ಸಾವು ಲಕ್ನೋ : ಐಷಾರಾಮಿ ಸ್ಲೀಪರ್ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು,…
ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು ಉಳ್ಳಾಲ: ಸೌದಿ ಅರಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿಯಾಗಿರುವ ಯುವಕನೊಬ್ಬ ಮೃತಪಟ್ಟಿರುವ ಘಟನೆ…
ಉಡುಪಿಯಲ್ಲಿ ವಿಟ್ಲಪಿಂಡಿ ಸಂಭ್ರಮ : ಮುಂಬೈಯ “ಆಲಾರೆ ಗೋವಿಂದ” ತಂಡ ಏಳು ಅಡಿಯ ಪಿರಮಿಡ್ ರಚಿಸಿ ಮಡಿಕೆ ಒಡೆದು ಸಂಭ್ರಮ ಉಡುಪಿ: ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ…
ಮಂಗಳೂರು: ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್ ಪಲ್ಟಿ ; 13 ಮೀನುಗಾರರು ಅಪಾಯದಿಂದ ಪಾರು ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್ ಎಂಜಿನ್…
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ…
ವಕ್ಫ್ ಮಂಡಳಿ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ಸುಪ್ರೀಂ ತಡೆ ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು…
ಮಂಗಳೂರು: ಕುದ್ರೋಳಿ ಮಸೀದಿಯಲ್ಲಿ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮ, ಕೋಮುಸೌಹಾರ್ದತೆಗೆ ಒಂದು ಹೊಸ ಹೆಜ್ಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಭಾನುವಾರ…
ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ - 75 ಪ್ರಯಾಣಿಕರು ಅಪಾಯದಿಂದ ಪಾರು ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು…