ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

1 month ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿAದ ಪಡಿತರ ಪಡೆಯುತ್ತಿರುವ ಆದ್ಯತಾ…

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

1 month ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಸಂಭ್ರಮ ಮನೆ ಮಾಡಿದೆ.…

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

1 month ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್‌ ಅವರ ಆರೋಗ್ಯ…

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

1 month ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆಯ…

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

1 month ago

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ ಸಂದರ್ಭದಲ್ಲಿ ವೈಭವವನ್ನು ಕಾಣಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

1 month ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಐದನೇ ವರ್ಷದ ಉಡುಪಿ ಉಚ್ಚಿಲ…

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

1 month ago

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು…

ಉಡುಪಿ:  ಅ. 17 ರಂದು ನೇರ ಸಂದರ್ಶನ – vishwanews24

1 month ago

 ಉಡುಪಿ:  ಅ. 17 ರಂದು ನೇರ ಸಂದರ್ಶನ  ಉಡುಪಿ: ನಗರದ ಗ್ರೋಸ್ಪೆöÊರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ…

ಗೃಹಜ್ಯೋತಿ ಯೋಜನೆಯ  ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ  : ರಮೇಶ್ ಕಾಂಚನ್ – vishwanews24

1 month ago

ಗೃಹಜ್ಯೋತಿ ಯೋಜನೆಯ  ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ  : ರಮೇಶ್ ಕಾಂಚನ್  ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ…

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

1 month ago

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ…