ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಕಳ ವತಿಯಿಂದ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಪ್ಟೆಂಬರ್ 30 ರಂದು…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು 15 ವರ್ಷಗಳ ಹಿಂದೆ ಅಂದರೆ 2011ರಲ್ಲಿ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ದೆಹಲಿ-ಎರ್ನಾಕುಳಂ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ) ಮತ್ತು ಉಡುಪಿ ಜಿಲ್ಲೆಗಳ ಹಲವಾರು ಭಾಗಗಳಲ್ಲಿ…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: ಮಂಗಳೂರು ನಗರದ ಬರ್ಕೆ…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಕುಸ್ತಿಪಟು ಅಮನ್ ಸೆಹ್ರಾವತ್…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಬಡವರು ಹಾಗೂ ರೈತರ…