ಆಗಸ್ಟ್ 1-2ರಂದು “ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ: ಡಾ|ಎಂ. ಮೋಹನ ಆಳ್ವ ಮಂಗಳೂರು: ಪ್ರಮುಖ ಉದ್ಯೋಗ ವಲಯಗಳಲ್ಲಿ ವಿಫುಲ ಉದ್ಯೋಗವಕಾಶ ಕಲ್ಪಿಸುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ…
ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ…
ಉಡುಪಿ: ಜೂನ್ 26 ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ‍್ಸ್ನ ಹರ್ಷ ರಿಟೇಲ್ ಪ್ರೆöÊ.ಲಿ ಇಲ್ಲಿ ಜೂನ್…
ಕಾರ್ಕಳ: ಕಾಂಗ್ರೆಸ್ ಸರಕಾರದ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ಹೋರಾಟ ನಡೆಸುವ ಅನಿವಾರ್ಯ ಎದುರಾಗಿದೆ : ಶಾಸಕ ವಿ.ಸುನೀಲ್‌ಕುಮಾರ್ ಕಾರ್ಕಳ,: "ರಾಜ್ಯದಲ್ಲಿ ಪ್ರತಿದಿನ ಸಮಸ್ಸೆಗಳು ಉಲ್ಬಣವಾಗುತ್ತಿದ್ದು, ಜನಹಿತವನ್ನು ಕಡೆಕಣಿಸಿ…
ರಾಜ್ಯ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ ಹತಾಶೆಗೆ ಹಿಡಿದ ಕೈಗನ್ನಡಿ : ಗೀತಾ ವಾಗ್ಲೆ ಬಿಜೆಪಿಗರು ಎಲ್ಲಾ ಗ್ರಾಮಗಳಲ್ಲೂ ಹಮ್ಮಿಕೊಳ್ಳಲು ಯೋಜಿಸಿರುವ ರಾಜ್ಯ…
ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ…
ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು…
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಡಿಸಿಯಾಗಿ ದರ್ಶನ್ ಎಚ್‌ವಿ ನೇಮಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು…
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ ಉಡುಪಿ: ಸದ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ…
ಉಡುಪಿ : ಜೂ. 19 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜೆಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು…