ಬಾತ್‌ರೂಂನಲ್ಲಿ ಕುಸಿದು ಬಿದ್ದು ಯುವತಿ ಸಾವು ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ…
ಉದ್ಯಾವರ ಹಾಗೂ ಪಡುಬಿದ್ರೆ ಗ್ರಾ. ಪಂ. ಉಪ ಚುನಾವಣೆ : ಮದ್ಯ ಮಾರಾಟ ನಿಷೇಧ ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬ0ಧಿಸಿದ0ತೆ ವಿವಿಧ ಕಾರಣಗಳಿಂದ ತೆರವಾಗಿರುವ…
ಉಡುಪಿ : ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ…
ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ : ಜಿತೇಂದ್ರ ಶೆಟ್ಟಿ ಉದ್ಯಾವರ…
ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10…
ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ…
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ…
ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ : ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ…
ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ…
ಉಡುಪಿ: ಮೇ 22 ರಂದು ನೇರ ಸಂದರ್ಶನ ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ…