ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಇದರ ವತಿಯಿಂದ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಸ್ತನ್ನು ಕಾಪಾಡುವ ಉದ್ದೇಶದಿಂದ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ ಹಿನ್ನೆಲೆ ಸೆ.30ರಿಂದ ರಾಜ್ಯದ ಎಲ್ಲೆಡೆ ಚಿತ್ರಮಂದಿರಗಳಲ್ಲಿ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂಲದ 22…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮನಸ್ಸು ಮಾಡಿದ್ರೆ, ಸ್ವಂತ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ: ಕರಾವಳಿ ಜನರ 7 ದಶಕಗಳ ಕನಸಾಗಿರುವ…
ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ ತಿರುಪತಿ: ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಲಕ್ಷಾಂತರ ಭಕ್ತರು ಆಗಮಿಸುತ್ತಿರುವ…
ಮಂಗಳೂರು: ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ…
ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; 10-15 ಲಕ್ಷ ರೂ. ನಷ್ಟ ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿರುವ ತೆಂಗಿನಕಾಯಿ ಸಂಸ್ಕರಣಾ ಹಾಗೂ…