ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

4 months ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್…

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

4 months ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ ಪ್ರತಿ ತಿಂಗಳು…

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

4 months ago

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೇಂದ್ರ ಸಚಿವೆ…

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

4 months ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು…

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

4 months ago

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.…

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

4 months ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ…

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

4 months ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ…

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

4 months ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಲಾವಣ್ಯ…

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

4 months ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರ…

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

4 months ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್…