Author: Vishwa News 24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ […]
ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು ಹಾಗೂ ಕಚೇರಿ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು […]
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ 48 ವರ್ಷದ ವ್ಯಕ್ತಿಯೊಬ್ಬನನ್ನು ಕಲ್ಲಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ […]
ಮಂಡ್ಯ : ಅನಾರೋಗ್ಯದಿಂದ ಎಎಸ್ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24
ಮಂಡ್ಯ : ಅನಾರೋಗ್ಯದಿಂದ ಎಎಸ್ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ […]
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ […]
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ […]
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ & ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ […]
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ರಾಜ್ಯದ ಸುಮಾರು […]
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶಗಳು ಬರುವಂತಹ ವಾತಾವರಣ […]
ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು ವಶ ಮಂಗಳೂರು: ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್ನಲ್ಲಿ ಅಡಗಿಸಿಟ್ಟು ಎಂಡಿಎಂಎ (MDMA) ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಕೇರಳ ಸೇರಿದಂತೆ ವಿವಿಧ […]










