ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ…
ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ - ಮುನಿಯಪ್ಪ ಉಡುಪಿ : ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ…
ಅಡುಗೆ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ ಬಳ್ಳಾರಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ…
ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ "ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್" ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ 'ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್'…
ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ…
ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು…
ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ…
ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ…
ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ ಉಡುಪಿ,: ಜಿಲ್ಲೆಯಲ್ಲಿ ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ ನೀಡಲಾಗುವುದು ಮತ್ತು ಕೆಂಪು ಕಲ್ಲಿನ ಮೇಲಿನ ರಾಯಲ್ಟಿಯನ್ನು…
ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ…