Vishwa News 24

ಸುರತ್ಕಲ್ : ಯುವತಿ ನಾಪತ್ತೆ – vishwanews24

ಸುರತ್ಕಲ್ : ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ ಸುರತ್ಕಲ್ :  ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ…

8 months ago

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ – vishwanews24

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ ಉಡುಪಿ: ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್.ಐ. ಶಂಕರ್ ರಾಷ್ಟ್ರಪತಿ ಪದಕದ ಗೌರವಕ್ಕೆ…

8 months ago

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ – vishwanews24

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ      ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ…

8 months ago

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ  – vishwanews24

ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ  ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್‌ರವರನ್ನು ಪಕ್ಷ ವಿರೋಧಿ…

8 months ago

ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು – vishwanews24

ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ…

8 months ago

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ – vishwanews24

ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ…

8 months ago

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ – vishwanews24

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ ನವದೆಹಲಿ :ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು…

8 months ago

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ – vishwanews24

ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ…

8 months ago

ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ – vishwanews24

ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು…

8 months ago

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ – vishwanews24

 ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ : ಸಿದ್ದರಾಮಯ್ಯ ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು…

8 months ago