Vishwa News 24

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24

 ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಅಕ್ಟೋಬರ್ 4 ರಂದು ಕೊಚ್ಚಿಹೋಗಿದ್ದ ಶ್ರೇಯಸ್…

1 month ago

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಆ.6ರ ಮಂಗಳವಾರ ಕರಿಕ್ಕಳ-ನಿಂತಿಕಲ್ಲು ನಡುವಿನ ಮುಚ್ಚಿಲ…

1 month ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ ಅಂತ ಹೇಳುತ್ತಾರೆ. ಮದ ಇಳಿಸಲಿ ಯಾರು…

1 month ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ ಎಚ್ಚರ ತಪ್ಪಿದರೆ ಅದು ಯಾವತ್ತಿಗೂ ಜೀವಂತ…

1 month ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ  ಅವರು ಇಂಡಿಯನ್…

1 month ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್ ಪೈ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ…

1 month ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ…

1 month ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು…

1 month ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು,…

1 month ago

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಯುವ ಬರಹಗಾರರ ವಿಭಿನ್ನ ಪ್ರಯೋಗಗಳು ಗಮನ…

1 month ago