ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು, ವೃದ್ಧ…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ ವಿದ್ಯುತ್ ಕಂಬವೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ ಎಸ್ ಬಿ ಸಮಾಜ ಹಿತ ರಕ್ಷಣಾ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಶನಿವಾರ ಅನಾವರಣಗೊಳಿಸಲಾಯಿತು.…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು ಮತಗಳನ್ನು ಕೇಳಿ ಪಡೆದವರು, ಅದೇ ಶ್ರೀರಾಮನಿಗೆ…