Vishwa News 24

ಸೋಮನಾಥ ಪುತ್ರನ್ ಆತ್ಮಹತ್ಯೆ ಪ್ರಕರಣ ಸೇರಿ ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ – vishwanews24

ಸೋಮನಾಥ ಪುತ್ರನ್ ಆತ್ಮಹತ್ಯೆ ಪ್ರಕರಣ ಸೇರಿ ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ ಮಂಗಳೂರು: ಹೊಸಬೆಟ್ಟು ನಿವಾಸಿ ಮತ್ತು ಮೊಗವೀರ ಸಮುದಾಯದ ಸದಸ್ಯ ಸೋಮನಾಥ ಪುತ್ರನ್ (48)…

5 days ago

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಇಬ್ಬರು ಆರೋಪಿಗಳು ವಶಕ್ಕೆ – vishwanews24

ಉಡುಪಿ: ಪ್ರದೀಪ್ ಪೂಜಾರಿ ಮೇಲೆ ಹಲ್ಲೆ, ಆತ್ಮಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ ಉಡುಪಿ: ಪ್ರದೀಪ್ ಪೂಜಾರಿ ವಿರುದ್ಧದ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ…

5 days ago

ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯ ರಸ್ತೆ ಕಾಮಗಾರಿ ತಕ್ಷಣ ನಡೆಸಲು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ – vishwanews24

ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯ ರಸ್ತೆ ಕಾಮಗಾರಿ ತಕ್ಷಣ ನಡೆಸಲು ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ ನಗರಸಭೆಯ ಬೈಲೂರು ವಾರ್ಡಿನಲ್ಲಿ ನಗರಸಭಾ ನಿಧಿಯಿಂದ…

6 days ago

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ – vishwanews24

 ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ; ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ…

6 days ago

ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ , ನುಡಿದಂತೆ ನಡೆಯುತ್ತೇನೆ : ಸಿಎಂ  ಡಿಕೆ ಶಿ – vishwanews24

ಎಷ್ಟೇ ದುಡ್ಡು ಖರ್ಚಾದರೂ ಪರವಾಗಿಲ್ಲ, ಅಭಿವೃದ್ಧಿ ಮಾಡುತ್ತೇವೆ.. ಮುಂದಿನ ಬಾರಿ ಮತ್ತೇ ನಮ್ಮದೇ ಸರ್ಕಾರ ಗ್ಯಾರಂಟಿ: ಸಿಎಂ  ಡಿಕೆ ಶಿ ಚಿತ್ರದುರ್ಗ: ನಾನು ಬರೀ ಖಾಲಿ ಮಾತನಾಡುವ…

6 days ago

ಒಮನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ: ನಾವಿಕ ಸಾವು ; 13 ಮಂದಿ ರಕ್ಷಣೆ – vishwanews24

ಒಮನ್ ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ: ನಾವಿಕ ಸಾವು ; 13 ಮಂದಿ ರಕ್ಷಣೆ ಮಸ್ಕತ್: ಒಮನ್ ಕರಾವಳಿಯಲ್ಲಿ ಭಾರತದ ಧ್ವಜ ಹೊಂದಿದ್ದ ಸರಕು ಸಾಗಣೆ…

6 days ago

ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ : ಬಿ.ವೈ. ವಿಜಯೇಂದ್ರ – vishwanews24

ಆಕ್ರೋಶದಿಂದ ಮಾತನಾಡಿದ್ದೇನೆಯೇ ಹೊರತು ಉದ್ದೇಶಪೂರ್ವಕವಾಗಿರಲಿಲ್ಲ.. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ .. ಕಾಂಗ್ರೆಸ್ ವಿರುದ್ಧ ಏಕವಚನ ಪದ ಬಳಕೆಗೆ ವಿಜಯೇಂದ್ರ ಕ್ಷಮೆ ಯಾಚನೆ ..…

6 days ago

ನ.5ರಂದು ಬೆಂಗಳೂರಿನಲ್ಲಿ ಎಸ್ಐಆರ್ ವಿರುದ್ಧ ಇಂಡಿಯಾ ಒಕ್ಕೂಟದ ಬೃಹತ್ ಪ್ರತಿಭಟನೆ : ಬಿ.ಕೆ. ಹರಿಪ್ರಸಾದ್ – vishwanews24

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ.. ಜಿಲ್ಲಾ, ತಾಲ್ಲೂಕು ಮಟ್ಟದಲ್ಲೂ ಹೋರಾಟ ನಡೆಸಲು ನಿರ್ಧಾರ ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತರಾದ…

6 days ago

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ನಂದಿನಿ ಮೊಸರಿನ ದರ ಇಳಿಕೆಗೆ ಸಿಎಂ. ಸೂಚನೆ – vishwanews24

ಬೆಂಗಳೂರು: ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ನಂದಿನಿ ಮೊಸರಿನ ದರ ಇಳಿಕೆಗೆ ಸಿಎಂ. ಸೂಚನೆ ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ವಿರುದ್ಧ ಸಾರ್ವಜನಿಕರಿಂದ…

6 days ago

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? vishwanews24

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? ಮುಂಬಯಿ: ಬೆಂಗಳೂರು-ಮುಂಬಯಿ ವಂದೇ ಭಾರತ್ ಪರ್ ರೈಲಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್…

6 days ago