ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ; ಪ್ರಕರಣ ದಾಖಲು ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ…
ಕಾರ್ಕಳ: ಜ.25-29ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ…
ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ…
ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪ್ರಕರಣ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ…
ಸುಳ್ಯ : ಮೆದುಳಿನ ರಕ್ತಸ್ರಾವದಿಂದ ಯುವತಿ ಸಾವು – ಮಗಳ ಅಂಗಾಂಗ ದಾನ ಮಾಡಿ ಸಾರ್ಥಕತೆ ಮರೆದ ತಾಯಿ ಸುಳ್ಯ : ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಯುವತಿಯ…
ಕೊಪ್ಪಳ: ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲೆ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಕೊಪ್ಪಳ: ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ…
ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ…
ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ…
ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ…
ಉಡುಪಿ : ಇಂದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ…