ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ -vishwanews24

ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ನ. 15 ರಿಂದ 19ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ […]

ದಿಲ್ಲಿ ಸ್ಫೋಟ : ಉಡುಪಿ ಜಿಲ್ಲೆಯಲ್ಲಿ ಅಲರ್ಟ್ ; ಪೊಲೀಸ್ ವರಿಷ್ಠಾಧಿಕಾರಿ ಸೂಚನೆ – vishwanews24

ದಿಲ್ಲಿ ಸ್ಫೋಟ : ಉಡುಪಿ ಜಿಲ್ಲೆಯಲ್ಲಿ ಅಲರ್ಟ್ : ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ಉಡುಪಿ: ಹೊಸದಿಲ್ಲಿಯಲ್ಲಿ ಸ್ಫೋಟ ನಡೆದಿದ್ದು, ಆ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ಜಿಲ್ಲೆಯಲ್ಲಿಯೂ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ದಿನಂಪ್ರತಿ ತಪಾಸಣೆ ಮಾತ್ರವಲ್ಲದೆ ಆಯ್ದ ಭಾಗದಲ್ಲಿ […]

ಡಾ .ಎಂ ಏನ್ ರಾಜೇಂದ್ರ ಕುಮಾರ್ ಅವರಿಂದ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ – vishwanews24

ಡಾ .ಎಂ ಏನ್ ರಾಜೇಂದ್ರ ಕುಮಾರ್ ಅವರಿಂದ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ […]

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ – vishwanews24

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು […]

ಶಿರ್ವ :  ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ ; ಐವರು ಆರೋಪಿಗಳ ಬಂಧನ – vishwanews24

ಶಿರ್ವ :  ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ ; ಐವರು ಆರೋಪಿಗಳ ಬಂಧನ ಉಡುಪಿ: ಬ್ಯಾಂಕ್ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. […]

ಉಡುಪಿ: ಕಾಣೆಯಾಗಿದ್ದ ಬಾಲಕನ ಮೃತದೇಹ ನದಿಯಲ್ಲಿ ಪತ್ತೆ – vishwanews24

ಉಡುಪಿ: ಕಾಣೆಯಾಗಿದ್ದ ಬಾಲಕನ ಮೃತದೇಹ ಪತ್ತೆ ಉಡುಪಿ: ಕಾಣೆಯಾಗಿದ್ದ ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ ಶ್ರೀಶಾನ್ ಶೆಟ್ಟಿ (15) ಎಂಬ ಬಾಲಕನ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ. ಶ್ರೀಶಾನ್ ಭಾನುವಾರ ತನ್ನ ಸ್ನೇಹಿತನೊಂದಿಗೆ ಸ್ನಾನ ಮಾಡಲು […]

ದೆಹಲಿ ಕಾರ್‌  ಸ್ಫೋಟ ಪ್ರಕರಣ: ಶಂಕಿತ ಆತ್ಮಾಹುತಿ ಬಾಂಬರ್‌ ಚಿತ್ರ ಬಹಿರಂಗ – vishwanews24

ದೆಹಲಿ ಕಾರ್‌  ಸ್ಫೋಟ ಪ್ರಕರಣ: ಶಂಕಿತ ಆತ್ಮಾಹುತಿ ಬಾಂಬರ್‌ ಚಿತ್ರ ಬಹಿರಂಗ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ. ದೆಹಲಿಯ ಕೆಂಪು […]

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ : ಸಿದ್ದರಾಮಯ್ಯ  – vishwanews24

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು.. ರಾಹುಲ್ ಗಾಂಧಿಯವರು ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ..: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ […]

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಲಕ್ನೋ: ಪ್ರಧಾನಿ ನರೇಂದ್ರ ಮೋದಿ  ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌  ರೈಲುಗಳಿಗೆ ಚಾಲನೆ ನೀಡಿದರು. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ  […]

ಶೃಂಗೇರಿ : ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಾಯ – vishwanews24

ಶೃಂಗೇರಿ : ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; ಶಿಕ್ಷಕರು, ಹಲವು ವಿದ್ಯಾರ್ಥಿಗಳಿಗೆ ಗಾಯ ಚಿಕ್ಕಮಗಳೂರು : ಶೃಂಗೇರಿಯ ಕಾವಡಿ ಸಮೀಪದ ಅಗ್ರಹಾರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ. ಚಳ್ಳಕೆರೆಯಿಂದ ಶೃಂಗೇರಿಗೆ ಪ್ರವಾಸಕ್ಕೆ […]