ಉಡುಪಿ : ಲೋಕಾಯುಕ್ತ ಡಿವೈಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಹಾಲಮೂರ್ತಿ ರಾವ್ – vishwanews24

ಉಡುಪಿ : ಲೋಕಾಯುಕ್ತ ಡಿವೈಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಹಾಲಮೂರ್ತಿ ರಾವ್ ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ(ಡಿವೈಎಸ್‌ಪಿ)ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು. […]

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ ; ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಕಾಪು ಮಂಡಲ ಬಿಜೆಪಿ – vishwanews24

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ ; ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಕಾಪು ಮಂಡಲ ಬಿಜೆಪಿ  ಕಾಪು: ಇತ್ತೀಚಿಗೆ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನ ತಂದೆಯೂ, ಮಣಿಪುರದ ಬಿಜೆಪಿ ಮುಖಂಡ ಎಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಜಾ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸಲ್ಲಿಸಿದ್ದ […]

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ – vishwanews24

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ ಉಡುಪಿ: ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ […]

ನನ್ನ ಹೆಲಿಕಾಪ್ಟರ್‌ನ್ನು ನಿಲ್ಲಿಸಿ ಮೋದಿಯವರ ವಿಮಾನಕ್ಕೆ ಆದ್ಯತೆ ನೀಡಿದರು : ಮಲ್ಲಿಕಾರ್ಜುನ ಖರ್ಗೆ ಕಿಡಿ – vishwanews24

ನನ್ನ ಹೆಲಿಕಾಪ್ಟರ್‌ನ್ನು ನಿಲ್ಲಿಸಿ ಮೋದಿಯವರ ವಿಮಾನಕ್ಕೆ ಆದ್ಯತೆ ನೀಡಿದರು .. ಇದೇ ಬಿಜೆಪಿ ಸರ್ಕಾರದ ನಿಜ ಸ್ವರೂಪ ಅವರು ಸದಾ ನಮ್ಮ ದಾರಿಗೆ ಅಡ್ಡಬರುತ್ತಾರೆ : ಮಲ್ಲಿಕಾರ್ಜುನ  ಖರ್ಗೆ ಅಸಮಾಧಾನ ಪಟನಾ: ಬಿಹಾರ ಚುನಾವಣಾ ಪ್ರಚಾರದ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ […]

ಕಡಬ:  9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಕಡಬ:  9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಕಡಬ:ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನವೆಂಬರ್ 6 ರಂದು 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆದಿದೆ. ಮೃತನನ್ನು ರೆಂಜಿಲಾಡಿಯ ಖಂಡಿಗ […]

ಮಂಗಳೂರು: ಬಹು ಕೋಟಿ ವಂಚನೆ ಪ್ರಕರಣ : ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು – vishwanews24

ಮಂಗಳೂರು: ಬಹು ಕೋಟಿ ವಂಚನೆ ಪ್ರಕರಣ : ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು ಮಂಗಳೂರು:ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ […]

ಕಾಪು  : ಮಹಿಳೆ ನಾಪತ್ತೆ – vishwanews24

ಕಾಪು  : ಮಹಿಳೆ ನಾಪತ್ತೆ ಉಡುಪಿ : ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು (35) ಎಂಬ ಮಹಿಳೆಯು ಅಕ್ಟೋಬರ್ 29 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 […]

ಚಿತ್ರನಟ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನ ;  ಹುಟ್ಟೂರು ಉಡುಪಿಯಲ್ಲಿ ಅಂತ್ಯ ಸಂಸ್ಕಾರ – vishwanews24

ಚಿತ್ರನಟ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನ ;  ಹುಟ್ಟೂರು ಉಡುಪಿಯಲ್ಲಿ ಅಂತ್ಯ ಸಂಸ್ಕಾರ ಉಡುಪಿ: ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಚಿತ್ರನಟ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಉಡುಪಿಯಲ್ಲಿ ನೆರವೇರಿತು. ಉಡುಪಿಯ […]

ವಂದೇ ಮಾತರಂ ಎಂಬುದು ಭಾರತ ಮಾತೆಯ ಆರಾಧನೆ : ಪ್ರಧಾನಿ ಮೋದಿ – vishwanews24

ವಂದೇ ಮಾತರಂ ಎಂಬುದು ಭಾರತ ಮಾತೆಯ ಆರಾಧನೆ : ಪ್ರಧಾನಿ ಮೋದಿ ನವದೆಹಲಿ: ‘‘ವಂದೇ ಮಾತರಂ ಎಂಬುದು ಭಾರತ ಮಾತೆಯ ಆರಾಧನೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯ […]