Author: Vishwa News 24
ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ – vishwanews24
ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ ಸದಸ್ಯೇತರ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ […]
ಉಡುಪಿ: ನ.28ರಂದು ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ – vishwanews24
ಉಡುಪಿ: ನ.28ರಂದು ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ ಭಾಗಿ ಉಡುಪಿ: ‘ನ.28ರಂದು ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ’ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. […]
ಕಾರ್ಕಳ : ಅಮ್ಮನ ನೆರವು ಟ್ರಸ್ಟಿನಿಂದ 2.5 ಲಕ್ಷ ರೂ. ಸಹಾಯಧನ ವಿತರಣೆ ; 25 ಭಜನಾ ಮಂಡಳಿಗಳಿಗೆ ನೆರವು – vishwanews24
ಕಾರ್ಕಳ : ಅಮ್ಮನ ನೆರವು ಟ್ರಸ್ಟಿನಿಂದ 2.5 ಲಕ್ಷ ರೂ. ಸಹಾಯಧನ ವಿತರಣೆ ; 25 ಭಜನಾ ಮಂಡಳಿಗಳಿಗೆ ನೆರವು ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ 25 ಭಜನಾ ಮಂಡಳಿಗಳ ಸದಸ್ಯರಿಗೆ ಸಮವಸ್ತ್ರಕ್ಕಾಗಿ ತಲಾ 10,000 ರೂ. […]
ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು – vishwanews24
ರಾಷ್ಟ್ರಗೀತೆಗೆ ಅಪಮಾನ : ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ದೂರು ದಾಖಲು ಬೆಂಗಳೂರು : ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂಬ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ವಿವಾದಕ್ಕೀಡಾಗಿದೆ. ಕೆಪಿಸಿಸಿ […]
60 ಕೋಟಿ ವಂಚನೆ ಪ್ರಕರಣ : ರಾಜ್ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್ – vishwanews24
60 ಕೋಟಿ ವಂಚನೆ ಪ್ರಕರಣ : ರಾಜ್ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್ ಮುಂಬೈ : ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ […]
ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ […]
ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ – vishwanews24
ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ ಬೆಂಗಳೂರು: ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಿಯಕರನಿಂದ ಪ್ರೇಮ ವಂಚನೆಗೊಳಗಾದ ಸಾಫ್ಟ್‌ವೇರ್ ಎಂಜಿನಿಯರ್ ರೆನಿ ಜೊಶೀಲ್ಡಾ […]
ಉಡುಪಿ : ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಬಡಕುಟುಂಬಕ್ಕೆ ಗೋದಾನ – vishwanews24
ಉಡುಪಿ : ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಬಡಕುಟುಂಬಕ್ಕೆ ಗೋದಾನ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 50ನೇ ಜನ್ಮದಿನದ ಪ್ರಯುಕ್ತ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ಆರ್ಥಿಕ ಸಂಕಷ್ಟದಲ್ಲಿರುವ ಬಡ […]
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು – vishwanews24
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ […]
ಬೆಳ್ತಂಗಡಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – vishwanews24
ಬೆಳ್ತಂಗಡಿ : ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ನೇಣುಬಿಗಿದು ಆತ್ಮಹತ್ಯೆ ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ […]










