ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿಣಿ ನೇಮಕ – vishwanews24

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿಣಿ ನೇಮಕ ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು, ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ […]

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ ; ಮೂವರಿಗೆ ಗಾಯ – vishwanews24

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ ; ಮೂವರಿಗೆ ಗಾಯ ಸುಳ್ಯ : ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ […]

ಭವ್ಯ ಮೆರವಣೆಗೆ ಮೂಲಕ ಉಡುಪಿಯಿಂದ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟ ಬೆಳ್ಳಿರಥ – vishwanews24

ಭವ್ಯ ಮೆರವಣೆಗೆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಡುಪಿಯಿಂದ ಹೊರಟ ಬೆಳ್ಳಿರಥ ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ರೇಣುಕಾ ಪ್ರಸಾದ್ ಕುರುಂಜಿ ಹಾಗೂ ಅವರ ಕುಟುಂಬಸ್ಥರಿಂದ ಬೆಳ್ಳಿರಥ ಸಮರ್ಪಿಸಲಿದ್ದು, ಈ ಬೆಳ್ಳಿ ರಥವು ಕೋಟೇಶ್ವರದಿಂದ ಹೊರಟು […]

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ – vishwanews24

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ ವಾಷಿಂಗ್ಟನ್‌/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್  ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್‌ ಅವರ ವ್ಯಾಪಾರ ಯುದ್ಧದ […]

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ – vishwanews24

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿದ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. […]

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ :  ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ – vishwanews24

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ :  ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ – vishwanews24

ಉಡುಪಿ: ಶೀರೂರು ಮಠದ ಪರ್ಯಾಯಕ್ಕೆ ಸಕಲ ಸಿದ್ಧತೆ ;  ಪ್ರತೀ ಮನೆಗೂ ಆಮಂತ್ರಣ ಪತ್ರಿಕೆ : ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಾಧಿಕಾರಿ ಡಾ. ವೀರೇಂದ್ರ […]

ಪುತ್ತೂರು: ಬಸ್-ಕಾರು ಅಪಘಾತದಲ್ಲಿ ಪುತ್ರಿ ಮೃತಪಟ್ಟ ಒಂದು ತಿಂಗಳೊಳಗೆ ತಂದೆಯೂ ಸಾವು – vishwanews24

ಪುತ್ತೂರು: ಬಸ್-ಕಾರು ಅಪಘಾತದಲ್ಲಿ ಪುತ್ರಿ ಮೃತಪಟ್ಟ ಒಂದು ತಿಂಗಳೊಳಗೆ ತಂದೆಯೂ ಸಾವು  ಪುತ್ತೂರು : ನಾಲ್ಕು ತಿಂಗಳ ಹಿಂದೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ […]

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ – vishwanews24

ಡಿಕೆಶಿಗೆ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ; ನ.26ರ ಬಳಿಕ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ […]

ಮಂಗಳೂರು : ಕರಾವಳಿಯಲ್ಲಿ ನ.5ರಿಂದ 7ರ ವರೆಗೆ ಮತ್ತೆ ಮಳೆ ಸಾಧ್ಯತೆ ; ಎಲ್ಲೋ ಅಲರ್ಟ್‌ ಘೋಷಣೆ – vishwanews24

ಮಂಗಳೂರು : ಕರಾವಳಿಯಲ್ಲಿ ನ.5ರಿಂದ 7ರ ವರೆಗೆ ಮತ್ತೆ ಮಳೆ ಸಾಧ್ಯತೆ ; ಎಲ್ಲೋ ಅಲರ್ಟ್‌ ಘೋಷಣೆ ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಲಕ್ಷಣ ಕಾಣಿಸಿದ್ದು, ಇದರಿಂದಾಗಿ ನ. 4ರ ಬಳಿಕ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ […]