ಬೆಳ್ತಂಗಡಿ: ಮನೆಗೆ ನುಗ್ಗಿ 9.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು – vishwanews24

ಬೆಳ್ತಂಗಡಿ: ಮನೆಗೆ ನುಗ್ಗಿ 9.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು ಬೆಳ್ತಂಗಡಿ : ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳಪ್ರವೇಶಿಸಿದ ಕಳ್ಳರು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ […]

ರಾಜ್ಯದ ಶಾಲೆಗಳಿಗೆ ದಸರಾ ರಜೆ ಅ. 18ರವರೆಗೆ ವಿಸ್ತರಣೆ – vishwanews24

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆ ಅಕ್ಟೋಬರ್ 18ರವರೆಗೆ ವಿಸ್ತರಣೆ ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ […]

ವಿಷ ಸೇವಿಸಿ ದಂಪತಿ ಆತ್ಮಹತ್ಯೆ – vishwanews24

ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27). ಅಜಿತ್ ಪೈಂಟಿಂಗ್ […]

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ – vishwanews24

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್‌ಇಝೆಡ್‌ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗಾಗಿ ನಿರ್ಮಿಸಲಾದ 70 ಟನ್ […]

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಪ್ರಾರಂಭ – vishwanews24

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಪ್ರಾರಂಭ ಮಂಗಳೂರು ಜಿಲ್ಲಾಸ್ಪತ್ರೆ ವೆನ್ಲಾಕ್‌ನ ಇತಿಹಾಸದಲ್ಲಿ ಮೊದಲ ಬಾರಿ ಹೃದ್ರೋಗ ಚಿಕಿತ್ಸೆ.. ಬಿಪಿಎಲ್ ಕಾರ್ಡ್‌ದಾರರಿಗೆ 8 ರೀತಿಯ ಹೃದ್ರೋಗ ಚಿಕಿತ್ಸೆಗಳು ಉಚಿತ..  ಮಂಗಳೂರು : ಬೆಂಗಳೂರಿನ ಸಿ.ವಿ. ರಾಮನ್‌ ಜನರಲ್‌ ಆಸ್ಪತ್ರೆ ಬಳಿಕ ರಾಜ್ಯದಲ್ಲಿ […]

ಅಕ್ಷಯ ಕಲ್ಲೇಗ ಕೊಲೆ ಪ್ರಕರಣ: 3ನೇ ಆರೋಪಿಯ ಜಾಮೀನು ಅರ್ಜಿ ವಜಾ – vishwanews24

ಅಕ್ಷಯ ಕಲ್ಲೇಗ ಕೊಲೆ ಪ್ರಕರಣ: 3ನೇ ಆರೋಪಿಯ ಜಾಮೀನು ಅರ್ಜಿ ವಜಾ ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಜಾಮೀನು ಕೋರಿ […]

ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿಸಿ  ಕೋಟ್ಯಂತರ ರೂ. ವಂಚನೆ ಪ್ರಕರಣ: ಇಬ್ಬರ ಬಂಧನ – vishwanews24

ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿಸಿ  ಕೋಟ್ಯಂತರ ರೂ. ವಂಚನೆ ಪ್ರಕರಣ: ಇಬ್ಬರ ಬಂಧನ ಉಡುಪಿ : ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, […]

ಅಡುಗೆ ಮಾಡದ ವಿಚಾರ ; ತಾಯಿ-ಮಗನ ಜಗಳ ಕೊಲೆಯಲ್ಲಿ ಅಂತ್ಯ  ; ಆರೋಪಿ ಪುತ್ರನ ಸೆರೆ – vishwanews24

ಹಾಸನ : ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ: ಆರೋಪಿ ಪುತ್ರನ ಸೆರೆ ಹಾಸನ: ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ಜಗಳಕ್ಕಿಳಿದ ಮಗ ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಲೆಗೈದ ಆಘಾತಕಾರಿ ಘಟನೆ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮಾ(45) […]

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಸಂತ್ರಸ್ತ ಯುವತಿಯನ್ನು ವಿವಾಹ ಆಗಲೇಬೇಕು. : ಪ್ರತಿಭಾ ಕುಳಾಯಿ ಮಂಗಳೂರು : ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ […]

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸುಧಾರಣೆ : ಆಸ್ಪತ್ರೆಯಿಂದ ಬಿಡುಗಡೆ – vishwanews24

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸುಧಾರಣೆ : ಆಸ್ಪತ್ರೆಯಿಂದ ಬಿಡುಗಡೆ ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಅವರ ಹೃದಯಕ್ಕೆ ಪೇಸ್ಮೇಕರ್ ಅಳವಡಿಸುವ […]