Author: Vishwa News 24
ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ : ಹೆಚ್‌ಡಿಡಿ ಘೋಷಣೆ – vishwanews24
ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ : ಹೆಚ್‌ಡಿಡಿ ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ […]
ಶಿವಮೊಗ್ಗ : ಮಗಳನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ತಾಯಿ – vishwanews24
ಶಿವಮೊಗ್ಗ : ಮಗಳನ್ನು ಕೊಲೆಗೈದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ ಶಿವಮೊಗ್ಗ: ತಾಯಿಯೇ ಮಗಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ ಮೆಗ್ಗಾನ್ ನರ್ಸಿಂಗ್ ಕ್ವಾಟ್ರರ್ಸ್ ನಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ […]
ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ – vishwanews24
ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ ವಿಜಯನಗರ: ಅಮಾಯಕ ವ್ಯಕ್ತಿಯೊಬ್ಬರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 5.25 ಕೋಟಿ ರೂ. ಮೊತ್ತದ ಅಪಘಾತ ವಿಮೆ ಮತ್ತು ಇತರ ವಿಮೆ ಪಾಲಿಸಿಗಳನ್ನು ಮಾಡಿಸಿ, ವಿಮೆ ಮೊತ್ತ […]
ವೈಭವದಿಂದ ನೆರವೇರಿದ ಮಂಗಳೂರು ದಸರಾ ಶೋಭಾಯಾತ್ರೆ ಸಮಾರೋಪ – vishwanews24
ವೈಭವದಿಂದ ನೆರವೇರಿದ ಮಂಗಳೂರು ದಸರಾ ಶೋಭಾಯಾತ್ರೆ ಸಮಾರೋಪ ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು. ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. […]
ವೈಭವದ ಶೋಭಾ ಯಾತ್ರೆಯೊಂದಿಗೆ ಅದ್ದೂರಿ ತೆರೆಕಂಡ ಉಡುಪಿ – ಉಚ್ಚಿಲ ದಸರಾ ಮಹೋತ್ಸವ – vishwanews24
ವೈಭವದ ಶೋಭಾ ಯಾತ್ರೆಯೊಂದಿಗೆ ಅದ್ದೂರಿ ತೆರೆಕಂಡ ಉಡುಪಿ – ಉಚ್ಚಿಲ ದಸರಾ ಮಹೋತ್ಸವ ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆ ವಿಗ್ರಹಗಳ ಜಲಸ್ತಂಭನದೊಂದಿಗೆ 10 ದಿನಗಳ ಕಾಲ ನಡೆದ ಉಡುಪಿ- ಉಚ್ಚಿಲ ದಸರಾ ಮಹೋತ್ಸವ ವೈಭವದಿಂದ ಸಮಾಪನಗೊಂಡಿತು. […]
ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಈಶ್ವರ ಖಂಡ್ರೆ ಆದೇಶ – vishwanews24
ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ : ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ […]
ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24
ಬೆಡ್‌ರೂಂನಲ್ಲಿ ರಹಸ್ಯ ಕ್ಯಾಮರಾ ; ಪತ್ನಿಯೊಂದಿಗಿನ ಖಾಸಗಿ ವಿಡಿಯೋ ಸ್ನೇಹಿತರಿಗೆ ಶೇರ್ ಮಾಡಿದ ಪತಿ ; ಎಫ್‌ಐಆರ್ ದಾಖಲು – vishwanews24 ಬೆಂಗಳೂರು: ಪತಿ ತನ್ನ ಖಾಸಗಿ ಕ್ಷಣಗಳನ್ನು ಬೆಡ್‌ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ರೆಕಾರ್ಡ್ ಮಾಡಿ, ಆ ವಿಡಿಯೋಗಳನ್ನು ಸ್ನೇಹಿತರಿಗೆ […]
ಬಂಟ್ವಾಳ : ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು – vishwanews24
ಬಂಟ್ವಾಳ : ಅಕ್ರಮ ಕಸಾಯಿಖಾನೆ ಪ್ರಕರಣ: ಆರೋಪಿಯ ಮನೆ ಮುಟ್ಟುಗೋಲು ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ […]
ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಸಾವು – vishwanews24
ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಸಾವು ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ […]
ಅ.9 ರಂದು ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ – vishwanews24
ಅ.9 ರಂದು ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ ಕಾಬೂಲ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ […]










