ಬೈಂದೂರು: ಸೇತುವೆಗೆ ಕಂಟೈನರ್ ಲಾರಿ ಡಿಕ್ಕಿ ; ತಪ್ಪಿದ ಭಾರೀ ಅನಾಹುತ – vishwanews24

ಬೈಂದೂರು: ಸೇತುವೆಗೆ ಕಂಟೈನರ್ ಲಾರಿ ಡಿಕ್ಕಿ ; ತಪ್ಪಿದ ಭಾರೀ ಅನಾಹುತ ಬೈಂದೂರು : ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಂಬದಕೋಣೆ ಬಳಿ ಅಕ್ಟೋಬರ್ 2ರಂದು ನಡೆದಿದೆ. ಡಿಕ್ಕಿಯ […]

ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆ : ಡಿಸಿಎಂ ಡಿ.ಕೆ. ಶಿವಕುಮಾರ್ – vishwanews24

ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆ : ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ […]

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ  – vishwanews24

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ  ಮುಲ್ಕಿ: ಶರನ್ನವರಾತ್ರಿ ಸಂಭ್ರಮದಲ್ಲಿರುವ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ  ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿದರು. ಅರ್ಚಕ ಪ್ರಸಾದ್ ಭಟ್ […]

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ […]

ಮಂಗಳೂರು ದಸರಾ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್  – vishwanews24

ಮಂಗಳೂರು ದಸರಾ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್  ಮಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬುಧವಾರ ರಾತ್ರಿ ಭೇಟಿ ನೀಡಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇವರ ಬಲಿ […]

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು – vishwanews24

ಅರಮನೆ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ವೈಭವ ; ಸತತ 6ನೇ ಬಾರಿಗೆ ಅಂಬಾರಿ ಹೊರಲಿರುವ ಅಭಿಮನ್ಯು ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ  ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನ ಕಾತರರಾಗಿದ್ದಾರೆ. […]

ಅ. 5 ರಂದು ಸಿರಿಮುಡಿ ದತ್ತಿನಿಧಿ ವಿತರಣೆ ಮತ್ತು ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಡುಬಿದ್ರಿ ಉದ್ಘಾಟನಾ ಸಮಾರಂಭ – vishwanews24

ಅ. 5 ರಂದು ಸಿರಿಮುಡಿ ದತ್ತಿನಿಧಿ ವಿತರಣೆ ಮತ್ತು ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪಡುಬಿದ್ರಿ ಉದ್ಘಾಟನಾ ಸಮಾರಂಭ ಪಡುಬಿದ್ರಿ : ಬಂಟರ ಸಂಘ (ರಿ.)ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ (ರಿ.)ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) […]

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ; ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ – vishwanews24

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 3ರ ಬೆಳಗ್ಗೆ 6 […]

ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24

ಸೊರಕೆ ಜತೆ ಅಂತರ ಕಾಯ್ದುಕೊಂಡಿದ್ದ ಬೆಳಪು ದೇವಿಪ್ರಸಾದ್ ಶೆಟ್ಟಿ ಪಿಲಿಪರ್ಬ ವೇದಿಕೆಯಲ್ಲಿ ಸೊರಕೆ ಜತೆ ಪ್ರತ್ಯಕ್ಷ : vishwanews24 ಕಾಪು : ಕಳೆದ ಹಲವಾರು ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಜತೆ ಮುನಿಸುಗೊಂಡಿದ್ದ ಬೆಳಪು ದೇವಿ ಪ್ರಸಾದ್ ಶೆಟ್ಟಿ […]

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ ; ವಾಹನ ಚಾಲಕರಿಗೆ ವಿಶೇಷ ಸೂಚನೆ  – vishwanews24

ಅಕ್ಟೋಬರ್ 2 ರಂದು ಉಚ್ಚಿಲ ದಸರಾ – ಬೃಹತ್ ಶೋಭಾಯಾತ್ರೆ  ವಾಹನ ಚಾಲಕರಿಗೆ ವಿಶೇಷ ಸೂಚನೆ ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್‌ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ […]