Author: Vishwa News 24
ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು – vishwanews24
ದಸರಾ ಹಿನ್ನೆಲೆ: ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ […]
ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ : ಮುನಿಯಪ್ಪ – vishwanews24
ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ – ಮುನಿಯಪ್ಪ ಉಡುಪಿ : ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನವರು) […]
ಅಡುಗೆ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ – vishwanews24
ಅಡುಗೆ ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ ಬಳ್ಳಾರಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ […]
ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24
ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು. ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು […]
ಸಾಹಿತಿ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ – vishwanews24
ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ ಮೈಸೂರು: ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾಗಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಪಾರ್ಥಿವ ಶರೀರಕ್ಕೆ ಮಾನಸ ಪುತ್ರಿ […]
ಮಂಗಳೂರು: ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ – vishwanews24
ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ […]
ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು – vishwanews24
ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು ಮಂಗಳೂರು:ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು […]
ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು – vishwanews24
ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ […]
ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ – vishwanews24
ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ ಉಡುಪಿ,: ಜಿಲ್ಲೆಯಲ್ಲಿ ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ ನೀಡಲಾಗುವುದು ಮತ್ತು ಕೆಂಪು ಕಲ್ಲಿನ ಮೇಲಿನ ರಾಯಲ್ಟಿಯನ್ನು ಟನ್‌ಗೆ ಸುಮಾರು 175 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ […]
ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ – vishwanews24
ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ನಿಧನ ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು […]








