ಮಹೇಶ್ ಶೆಟ್ಟಿ  ತಿಮರೋಡಿ ಜಿಲ್ಲೆಯಿಂದ ಗಡಿಪಾರಿಗೆ ಆದೇಶ  – vishwanews24

ಮಹೇಶ್ ಶೆಟ್ಟಿ  ತಿಮರೋಡಿ ಜಿಲ್ಲೆಯಿಂದ ಗಡಿಪಾರಿಗೆ ಆದೇಶ  ಬೆಳ್ತಂಗಡಿ: ಜಿಲ್ಲಾ ವ್ಯಾಪ್ತಿಯಲ್ಲಿ 32ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಿಂದ ಗಡಿಪಾರು ಮಾಡಲು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತಿಮರೋಡಿ […]

ಕಟೀಲು ದೇವಳದ ಸೇವಾ ದರ ಪರಿಷ್ಕರಣೆಯಲ್ಲಿ ಸರಕಾರದ  ಯಾವುದೇ ಪಾತ್ರವಿಲ್ಲ : ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟನೆ – vishwanews24

ಕಟೀಲು ದೇವಳದ ಸೇವಾ ದರ ಪರಿಷ್ಕರಣೆಯಲ್ಲಿ ಸರಕಾರದ  ಯಾವುದೇ ಪಾತ್ರವಿಲ್ಲ ; ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು : ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟನೆ ಮುಲ್ಕಿ: “ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿನ ಸೇವೆಗಳ ದರವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ […]

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ – vishwanews24

ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಂಗಳೂರು: ದಸರಾ ಮತ್ತು ನವರಾತ್ರಿ ಆಚರಣೆಯ ಸಂದರ್ಭದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್ಟಿಸಿ ಮಂಗಳೂರು ವಿಭಾಗವು ವಿಶೇಷ […]

ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ – vishwanews24

ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ […]

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ – vishwanews24

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ ಮಸ್ಕತ್, ಓಮಾನ್: ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್ ಓಮಾನ್ ಘಟಕವನ್ನು ಸನ್ಮಾನ್ಯ ಶ್ರೀ ಶಿವಾನಂದ ಕೋಟ್ಯಾನ್ ಕಟಪಾಡಿ ಇವರ ಅಧ್ಯಕ್ಷತೆಯಲ್ಲಿ ಮಸ್ಕತ್ತಿನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಕರ್ನಾಟಕ […]

ಪಡುಬಿದ್ರಿ : 50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ :  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ – vishwanews24

ಪಡುಬಿದ್ರಿ :  50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ :  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ […]

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – vishwanews24

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ […]

ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ ; ಅ.1ರಿಂದ ಜಾರಿ – vishwanews24

ದೇವಾಲಯಗಳ ಸೇವಾಶುಲ್ಕ ಹೆಚ್ಚಳ  ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲ : ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ  ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ರಾಜ್ಯದ ಧಾರ್ಮಿಕ […]

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” – vishwanews24

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” […]

ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ – vishwanews24

ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ […]