Author: Vishwa News 24
ಮಂಗಳೂರು: ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್ ಪಲ್ಟಿ ; 13 ಮೀನುಗಾರರು ಅಪಾಯದಿಂದ ಪಾರು – vishwanews24
ಮಂಗಳೂರು: ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್ ಪಲ್ಟಿ ; 13 ಮೀನುಗಾರರು ಅಪಾಯದಿಂದ ಪಾರು ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ […]
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ – vishwanews24
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ […]
ವಕ್ಫ್ ಮಂಡಳಿ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ಸುಪ್ರೀಂ ತಡೆ – vishwanews24
ವಕ್ಫ್ ಮಂಡಳಿ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ಸುಪ್ರೀಂ ತಡೆ ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕಾನೂನಿಗೆ ತಡೆ ನೀಡುವ ಬೇಡಿಕೆಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ರಾಜ್ಯ ವಕ್ಫ್ […]
ಮಂಗಳೂರು: ಕುದ್ರೋಳಿ ಮಸೀದಿಯಲ್ಲಿ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮ – vishwanews24
ಮಂಗಳೂರು: ಕುದ್ರೋಳಿ ಮಸೀದಿಯಲ್ಲಿ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮ, ಕೋಮುಸೌಹಾರ್ದತೆಗೆ ಒಂದು ಹೊಸ ಹೆಜ್ಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿಯಲ್ಲಿ ಭಾನುವಾರ “ಸರ್ವಜನಿಕ ಮಸೀದಿ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗಮನ ಸೆಳೆಯಿತು. ಸರ್ವಧರ್ಮ ಸಾಮರಸ್ಯವನ್ನು ಉತ್ತೇಜಿಸುವ […]
ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ; 75 ಪ್ರಯಾಣಿಕರು ಅಪಾಯದಿಂದ ಪಾರು – vishwanews24
ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ – 75 ಪ್ರಯಾಣಿಕರು ಅಪಾಯದಿಂದ ಪಾರು ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ ದುರಂತ […]
ಮಂಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ – vishwanews24
ಮಂಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಂಗಳೂರು : ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ […]
ಹಾಸನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ – vishwanews24
ಹಾಸನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಹೊಸದಿಲ್ಲಿ: ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಟ್ರಕ್ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. […]
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ – vishwanews24
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಸೆಪ್ಟೆಂಬರ್ 14 ರಂದು ಎಂ.ಎನ್. ರಾಜೇಂದ್ರಕುಮಾರ್ ನೇತೃತ್ವದಲ್ಲಿ ‘ಧರ್ಮ ಜಾಗೃತಿ ಯಾತ್ರೆ ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ದ ಕೇಳಿ ಬರುತ್ತಿರುವ ಅಪಚಾರ ಖಂಡಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆಪ್ಟೆಂಬರ್ […]
ಹಾಸನ : ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್; 9 ಮಂದಿ ಮೃತ್ಯು – vishwanews24
ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಹರಿದು 9 ಮಂದಿ ಮೃತ್ಯು ಹಾಸನ : ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕನಿಷ್ಠ […]
ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ ; ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ – vishwanews24
ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ […]










