ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುವೀಕಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು – vishwanews24

ಹೃದಯಾಘಾತ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. […]

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ – vishwanews24

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ […]

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ – vishwanews24

ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, […]

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ ಉಡುಪಿ, : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶೋರೂಂನಲ್ಲಿ ಮಾ.೫ರವರೆಗೆ ಹಮ್ಮಿಕೊಳ್ಳಲಾಗಿರುವ ಹೆರಿಟೇಜ್ ಜ್ಯುವೆಲ್ಲರಿ ಶೋಗೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಹಕರಾದ […]

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ ಉಡುಪಿ: ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರದ ನಿವಾಸಿ ಅಮರ್ ನಾಯ್ಕ್(29) ಎನ್ನುವ ವ್ಯಕ್ತಿಯು ಗೋವಾದಲ್ಲಿ ಕೆಲಸದಲ್ಲಿದ್ದು ಕೆಲದಿನಗಳ ಹಿಂದೆ ಮನೆಗೆ ಮರಳಿದ್ದು ಉಡುಪಿಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು […]

ಉಡುಪಿ:ನಿರುದ್ಯೋಗಿ ಯುವ ಜನತೆಯಿಂದ ಬುಗ್ಗಿಲೆದ್ದ ಹೇೂರಾಟ ರಾಜಕೀಯ ಪಕ್ಷಗಳಿಗೆ ನೀಡಿದ ನೇರ ಎಚ್ಚರಿಕೆಯ ಕರೆಗಂಟೆ  : ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ – vishwanews24

ಉಡುಪಿ:ನಿರುದ್ಯೋಗಿ ಯುವ ಜನತೆಯಿಂದ ಬುಗ್ಗಿಲೆದ್ದ ಹೇೂರಾಟ ರಾಜಕೀಯ ಪಕ್ಷಗಳಿಗೆ ನೀಡಿದ ನೇರ ಎಚ್ಚರಿಕೆಯ ಕರೆಗಂಟೆ  : ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ:ಧಾರವಾಡದಲ್ಲಿ ನೊಂದು ಬೆಂದ ಸಾವಿರಾರು ನಿರುದ್ಯೋಗಿ ಯುವ ಜನತೆಯಿಂದ ಒಮ್ಮೆಲೆ ಬುಗ್ಗಿಲೆದ್ದ ಹೇೂರಾಟ ನಿಜಕ್ಕೂ ಇಂದಿನ ರಾಜಕೀಯ ಪಕ್ಷಗಳಿಗೆ ನೀಡಿದ […]

ಮಂಗಳೂರು: ಫೆ. 26 ರಂದು ಖಾಸಗಿ ಸಾರಿಗೆ ವಲಯದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಉದ್ಘಾಟನೆ – vishwanews24

ಮಂಗಳೂರು: ಫೆ. 26 ರಂದು ಖಾಸಗಿ ಸಾರಿಗೆ ವಲಯದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಉದ್ಘಾಟನೆ ಮಂಗಳೂರು: ಕರಾವಳಿಯ ಪ್ರಮುಖ ನಗರ ಮಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗುತ್ತಿದೆ. ನಗರದ ಖಾಸಗಿ ಸಾರಿಗೆ ವಲಯದಲ್ಲಿ ಇದೇ ಮೊದಲ ಬಾರಿಗೆ […]

ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ : ಡಿಕೆ ಶಿವಕುಮಾರ್ – vishwanews24

ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ : ಡಿಕೆ ಶಿವಕುಮಾರ್ ಬೆಂಗಳೂರು : ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮಿ, ಫ್ರೀ ಬಸ್, […]

ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀ ಹೊಸ ಮಾರಿಗುಡಿ ಶ್ರೀ ಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ – vishwanews24

ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀಹೊಸ ಮಾರಿಗುಡಿ ಶ್ರೀಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ  ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ […]