Author: Vishwa News 24
ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ – vishwanews24
ಧರ್ಮಸ್ಥಳ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವರ ಭೇಟಿಯಾದ ಕರ್ನಾಟಕದ ಮಠಾಧೀಶರು.. ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ : ಅಮಿತ್ ಶಾ ಪ್ರತಿಕ್ರಿಯೆ ನವದೆಹಲಿ: ಧರ್ಮಸ್ಥಳ […]
ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ – vishwanews24
ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ ಕಿರುತೆರೆ ನಟ ಆಶಿಶ್ ಕಪೂರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್‌ನಲ್ಲಿ ಆಶಿಶ್ ತನ್ನನ್ನು ಶೌಚಾಲಯದಲ್ಲಿ ಅತ್ಯಾಚಾರ ಮಾಡಿದನೆಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ […]
ಕುಂದಾಪುರ : ಹನಿಟ್ರ್ಯಾಪ್ ಪ್ರಕರಣ ; ಮಹಿಳೆ ಸಹಿತ 6 ಮಂದಿ ಆರೋಪಿಗಳ ಬಂಧನ – vishwanews24
ಕುಂದಾಪುರ : ಹನಿಟ್ರ್ಯಾಪ್ ಪ್ರಕರಣ ; ಮಹಿಳೆ ಸಹಿತ 6 ಮಂದಿ ಆರೋಪಿಗಳ ಬಂಧನ ಕುಂದಾಪುರ: ಯುವಕನೊಬ್ಬನನ್ನು ಹನಿಟ್ಯ್ರಾಪ್ ನಲ್ಲಿ ಸಿಲುಕಿಸಿದ ತಂಡವೊಂದನ್ನು ಯುವಕ ಕಂಪ್ಲೆಂಟ್ ನೀಡಿದ ಕೆಲವೇ ಗಂಟೆಗಳಲ್ಲಿ ಹುಡುಕಿ ಮಹಿಳೆ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. […]
ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆ ತಂದ ಕೇಂದ್ರ ಸರಕಾರದ ಈ ನೀತಿಯನ್ನು ಸ್ವಾಗತಿಸುತ್ತೇವೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇನೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು […]
ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ – vishwanews24
ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಮಟ್ಟದ 2025-26ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ […]
ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ ಪ್ರಕರಣ: ಮುನಿರತ್ನಗೆ ಬಿಗ್ ರಿಲೀಫ್ – vishwanews24
ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್ ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ […]
ಉಡುಪಿ: ಜಿ ಎಸ್ ಟಿ ಸರಳೀಕರಣಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ – vishwanews24
ಉಡುಪಿ: ಜಿ ಎಸ್ ಟಿ ಸರಳೀಕರಣಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 56ನೇ ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಅಗತ್ಯ ವಸ್ತುಗಳ ಮೇಲಿನ ಸುಂಕವನ್ನು […]
ಶಿರ್ವ : ಮಗು ಮಾರಾಟ ಪ್ರಕರಣ ; ವೈದ್ಯ ಸಹಿತ ಮೂವರು ಆರೋಪಿಗಳ ಬಂಧನ – vishwanews24
ಶಿರ್ವ : ಮಗು ಮಾರಾಟ ಪ್ರಕರಣ ; ವೈದ್ಯ ಸಹಿತ ಮೂವರು ಆರೋಪಿಗಳ ಬಂಧನ ಶಿರ್ವ : ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯನ್ನು ಹೆರಿಗೆ ಮಾಡಿಸಿ, ಬಳಿಕ ಮಗುವನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು […]
ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ಸೆ.6 ವರೆಗೆ ಮತ್ತೆ ಎಸ್.ಐ.ಟಿ ಕಸ್ಟಡಿಗೆ – vishwanews24
ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ಸೆ.6 ವರೆಗೆ ಮತ್ತೆ ಎಸ್.ಐ.ಟಿ ಕಸ್ಟಡಿಗೆ ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯ ಎಂಬಾತನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು […]
ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಸಿಆರ್ ಪುತ್ರಿ ಕವಿತಾ – vishwanews24
ಅಮಾನತುಗೊಂಡ ಬೆನ್ನಲ್ಲೇ ಬಿಆರ್ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಸಿಆರ್ ಪುತ್ರಿ ಕವಿತಾ ಹೈದರಾಬಾದ್ : ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಂಡಿದ್ದ ಕೆ ಕವಿತಾ ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ […]










