ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ : ರಾಜಣ್ಣ ಸ್ಪಷ್ಟನೆ – vishwanews24

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ  :  ರಾಜಣ್ಣ ಸ್ಪಷ್ಟನೆ ತುಮಕೂರು,: ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ […]

ಸಚಿವ ಹೆಚ್‌.ಸಿ ಮಹದೇವಪ್ಪ ಹೆಸರಿನಲ್ಲಿ ಬರೋಬ್ಬರಿ 27 ಲಕ್ಷ ರೂ. ವಂಚಿಸಿದ ಖತರ್ನಾಕ್‌ ಮಹಿಳೆ – vishwanews24

ಸರ್ಕಾರಿ ಯೋಜನೆಗಳ ಸವಲತ್ತು ಕೊಡಿಸೋದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ದೋಖಾ ಮೈಸೂರು: ಸಚಿವ ಹೆಚ್.ಸಿ ಮಹದೇವಪ್ಪಅವರ ಹೆಸರಿನಲ್ಲಿ ಖತರ್ನಾಕ್‌ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಜಿಲ್ಲೆಯ ಟಿ.‌ ನರಸೀಪುರ  ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ. ಇದೇ […]

ಬೆಳಪು: “ದಿ ವಾಲ್ನಟ್ ವೆಸ್ಟ್’ ಪೀಠೋಪಕರಣ ಉತ್ಪಾದನಾ ಘಟಕ ಉದ್ಘಾಟನೆ ಮತ್ತು ಶಂಕುಸ್ಥಾಪನೆ – vishwanews24

ಬೆಳಪು: “ದಿ ವಾಲ್ನಟ್ ವೆಸ್ಟ್’ ಪೀಠೋಪಕರಣ ಉತ್ಪಾದನಾ ಘಟಕ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಸ್ಕತ್‌ನ ಮಲ್ಟಿಟೆಕ್ ಟ್ರೇಡಿಂಗ್ ಆ್ಯಂಡ್ ಕಂಟ್ರಾಕ್ಟಿಂಗ್ ಎಲ್.ಎಲ್.ಸಿ ಕಂಪೆನಿಯಿಂದ ಪ್ರವರ್ತಿತ ಘಟಕ ಕಾಪು : ಓಮನ್‌ನ ಮಸ್ಕತ್‌ನಲ್ಲಿ ಕಳೆದ ನಾಲ್ಕು ದಶಕಗಳಿಂದ ಇಂಟೀರಿಯರ್ ಡಿಸೆನ್ ಹಾಗೂ ಕಂಟ್ರಾಕ್ಟಿಂಗ್ […]

ಉಡುಪಿ: ಮುಸುಕುಧಾರಿ ಕಳ್ಳರ ತಂಡದಿಂದ ಮನೆಗಳಿಗೆ ನುಗ್ಗಿ ಕಳವಿಗೆ ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ – vishwanews24

ಉಡುಪಿ: ಮುಸುಕುಧಾರಿ ಕಳ್ಳರ ತಂಡದಿಂದ ಮನೆಗಳಿಗೆ ನುಗ್ಗಿ ಕಳವಿಗೆ ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ಮುಸುಕುಧಾರಿ ಕಳ್ಳರ ತಂಡವೊಂದು ಮನೆಗಳಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ […]

ಧರ್ಮಸ್ಥಳ : ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌ – vishwanews24

ಬುರುಡೆ ಪ್ರಕರಣ ದಿಕ್ಕು ತಪ್ಪಿಸುವ ಹುನ್ನಾರ , ಯಾವುದೇ ತನಿಖೆಗೂ ನಾನು ಸಿದ್ಧ .. ಸೌಜನ್ಯ ಮನೆ ಮೇಲೆ ಇಡಿ ರೇಡ್‌ ಆಗಲಿ : ಉದಯ್‌ ಕುಮಾರ್‌ ಜೈನ್‌  ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ  ಈಗ ಬಹುದೊಡ್ಡ […]

ಮಂಗಳೂರು :ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ 32.97 ಎಕರೆ ಹೆಚ್ಚುವರಿ ಭೂಮಿ ಪ್ರಸ್ತಾವನೆಗೆ ಎಎಐ ಅನುಮೋದನೆ – vishwanews24

ಮಂಗಳೂರು :ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ 32.97 ಎಕರೆ ಹೆಚ್ಚುವರಿ ಭೂಮಿ ಪ್ರಸ್ತಾವನೆಗೆ ಎಎಐ ಅನುಮೋದನೆ ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಮತ್ತು ಅಭಿವೃದ್ಧಿಗಾಗಿ 32.97 ಎಕರೆ ಹೆಚ್ಚುವರಿ ಭೂಮಿಯ ಅವಶ್ಯಕತೆಯಿದ್ದು, ಈ ಬಗ್ಗೆ ಸಲ್ಲಿಸಲಾದ ಪ್ರಸ್ತಾವನೆಗೆ ಭಾರತೀಯ […]

ವಿಜಯಪುರ : ಗಣಪತಿ ವಿಸರ್ಜನೆ  ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ – vishwanews24

ವಿಜಯಪುರ : ಗಣಪತಿ ವಿಸರ್ಜನೆ  ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ […]

ಸುರತ್ಕಲ್ : ಯುವತಿ ನಾಪತ್ತೆ – vishwanews24

ಸುರತ್ಕಲ್ : ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ ಸುರತ್ಕಲ್ :  ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ […]

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ – vishwanews24

ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ ಉಡುಪಿ: ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್.ಐ. ಶಂಕರ್ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಆ.30ರಂದು ಬೆಂಗಳೂರಿನ ರಾಜ ಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ […]

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ – vishwanews24

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ      ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ […]