Author: Vishwa News 24
ವಿಜಯಪುರ : ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ – vishwanews24
ವಿಜಯಪುರ : ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು ; ಇಬ್ಬರು ಗಂಭೀರ ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ […]
ಸುರತ್ಕಲ್ : ಯುವತಿ ನಾಪತ್ತೆ – vishwanews24
ಸುರತ್ಕಲ್ : ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ ಸುರತ್ಕಲ್ : ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ […]
ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ – vishwanews24
ಉಡುಪಿ: ಎ. ಆರ್. ಎಸ್. ಐ. ಶಂಕರ್ ಗೆ ರಾಷ್ಟ್ರಪತಿ ಪದಕದ ಗೌರವ ಉಡುಪಿ: ಡಿ.ಎ.ಆರ್.ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್.ಐ. ಶಂಕರ್ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಆ.30ರಂದು ಬೆಂಗಳೂರಿನ ರಾಜ ಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ […]
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ – vishwanews24
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ […]
ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ – vishwanews24
ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಈಗಾಗಲೇ ಉಚ್ಚಾಟಿಸಲಾಗಿದೆ : ಜಿತೇಂದ್ರ ಶೆಟ್ಟಿ ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್‌ರವರನ್ನು ಪಕ್ಷ ವಿರೋಧಿ ಚಟುವಟಿಕೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿರುತ್ತೇವೆ. ಕಳೆದ ಹಲವು ವರ್ಷಗಳಿಂದ ಗ್ರಾಮ ಪಂಚಾಯತ್ […]
ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು – vishwanews24
ಮೂಡುಬಿದಿರೆ : ದೂರು ನೀಡಲು ಬಂದ ಮಹಿಳೆಯ ಮೊಬೈಲ್ ಗೆ ಅಶ್ಲೀಲ ಕರೆ ಪೊಲೀಸ್ ಸಿಬ್ಬಂದಿ ಅಮಾನತು ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. […]
ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ – vishwanews24
ಅಕ್ರಮ ಚಿನ್ನ ಸಾಗಾಟ ತನಿಖೆಯಲ್ಲಿ ಸಾಬೀತು : ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ […]
ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ – vishwanews24
ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ : ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ ನವದೆಹಲಿ :ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ […]
ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ – vishwanews24
ದಸರಾ ಉದ್ಘಾಟನೆಗೆ ಕುಂಕುಮ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ : ಸಿದ್ದರಾಮಯ್ಯ ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ ಉದ್ಘಾಟನೆಗೆ ಬರಲು ಕುಂಕುಮ ಹಣೆಗೆ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ […]
ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ – vishwanews24
ಮಂಗಳೂರು : ಸ್ವಯಂ ಗಾಯ ಮಾಡಿಕೊಂಡು ಹಲ್ಲೆಯ ಕತೆ ಸೃಷ್ಟಿಸಿದ ಆಟೋ ಚಾಲಕ ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ […]










