Author: Vishwa News 24
ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ : ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ – vishwanews24
ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ : ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ ಉಡುಪಿ: ಧರ್ಮಸ್ಥಳ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಗಸ್ಟ್ ತಿಂಗಳಾಂತ್ಯಕ್ಕೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಸಭೆ […]
ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24
ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ಅಗೋಸ್ಟ್ […]
ಉಡುಪಿ : ಅಧಿವೇಶನದಲ್ಲಿ ಕರಾವಳಿ ರೈತರ ಸಂಕಷ್ಟದ ಚರ್ಚೆಯಾಗಲಿ : ಕೆ. ವಿಕಾಸ್ ಹೆಗ್ಡೆ – vishwanews24
ಉಡುಪಿ : ಅಧಿವೇಶನದಲ್ಲಿ ಕರಾವಳಿ ರೈತರ ಸಂಕಷ್ಟದ ಚರ್ಚೆಯಾಗಲಿ : ಕೆ. ವಿಕಾಸ್ ಹೆಗ್ಡೆ ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ ಕುಂದಾಪುರ ತಾಲ್ಲೂಕು ರೈತ […]
ಪಡುಬಿದ್ರಿ : ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – vishwanews24
ಪಡುಬಿದ್ರಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಡುಪಿ: ಕಳವು ಮತ್ತು ಕದ್ದ ಸೊತ್ತುಗಳನ್ನು ಸ್ವಾಧೀನ ಇರಿಸಿಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿ ಜಾಮೀನಿನ ಮೇಲೆ ನ್ಯಾಯಾಂಗ ಬಂಧನದಿಂದ ಹೊರ ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಏಳು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ […]
ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ : ಮಹೇಶ್ ಶೆಟ್ಟಿ ತಿಮರೋಡಿ – vishwanews24
ಸೌಜನ್ಯಳಿಗೆ ನ್ಯಾಯ ಸಿಗಬೇಕು, ಅತ್ಯಾಚಾರಿಗಳ ಬಂಧನವಾಗಬೇಕು ಎಸ್‌ಐಟಿ ತನಿಖೆ ಮುಂದುವರಿಸಬೇಕು ಎಂದು ಆಗ್ರಹ ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಬಿ. ಎಲ್ […]
ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕ್ರಮ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರ ಸೂಚನೆ – vishwanews24
ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕ್ರಮ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರ ಸೂಚನೆ ಮಂಗಳೂರು: ಅನ್ನಭಾಗ್ಯ ಯೋಜನೆಯಡಿ ದೊರಕುವ ಅಕ್ಕಿಯನ್ನು ಮಾರಾಟ ಮಾಡುವ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ […]
ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ – vishwanews24
ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ ಮಂಗಳೂರು:ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. […]
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಬ್ರಿಜೇಶ್ ಚೌಟ – vishwanews24
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ನಿಯಮ ಹೇರಿ ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ : ಸಂಸದ ಬ್ರಿಜೇಶ್ ಚೌಟ ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು […]
ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ – vishwanews24
ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ […]
ಉಡುಪಿ: ಆ. 21 ರಂದು ನೇರ ಸಂದರ್ಶನ – vishwanews24
ಉಡುಪಿ: ಆ. 21 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ಕರ‍್ಸ್ pvt. Limited ಇಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಗಸ್ಟ್ 21 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಸೇಲ್ಸ್ ಎಕ್ಸಿಕ್ಯೂಟಿವ್, […]










