Author: Vishwa News 24
ಕುಂದಾಪುರ: ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಸಾವು – vishwanews24
ಕುಂದಾಪುರ: ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಸಾವು ಕುಂದಾಪುರ : ಶೇಡಿಮನೆ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ […]
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರಾಯ್ಕೆ – vishwanews24
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರಾಯ್ಕೆ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ […]
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ – vishwanews24
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ […]
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ- vishwanews24
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಬಿಡುವುಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಪೂರ್ತಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ […]
ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್ – vishwanews24
ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್ 9 ಮೀನುಗಾರರು ಅಪಾಯದಿಂದ ಪಾರು ಬೈಂದೂರು: ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ […]
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ – vishwanews24
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಏಳನೇ ಸ್ಥಳದಲ್ಲಿ ಪತ್ತೆಯಾಗದ ಕಳೇಬರ ಬೆಳ್ತಂಗಡಿ: ಅನಾಮಿಕ ಗುರುತಿಸಿದ ಏಳನೆಯ ಸ್ಥಳದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಂತರವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನದಿಬದಿಯಲ್ಲಿಯೇ ಇದ್ದ ಏಳನೇ […]
ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ: ಪ್ರದೀಪ್ ಬೇಲಾಡಿ – vishwanews24
ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ: ಪ್ರದೀಪ್ ಬೇಲಾಡಿ ಕಾರ್ಕಳ : ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಟಾಪನೆಯಾದ ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು […]
ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ – vishwanews24
ಉಡುಪಿ: ಆ.4ರಂದು ವಿಶೇಷ ಜಿಎಸ್ ಟಿ ಜಾಗೃತಿ ಕಾರ್ಯಕ್ರಮ ಉಡುಪಿ: ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆ ಹಾಗೂ ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ (ಜಿಎಸ್ ಟಿ) ಜಾಗೃತಿ […]
ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ – vishwanews24
ಉಡುಪಿ: ಆ.2ರಂದು 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅನುದಾನಿತಾ ಶಾಲೆಗಳ […]
ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ – vishwanews24
ಕೌಟುಂಬಿಕ ಕಲಹ : ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ ಬೆಂಗಳೂರು: ಹಣಕಾಸು, ಕೌಟುಂಬಿಕ ವಿಷಯಕ್ಕೆ ಪದೇ ಪದೇ ಪತಿ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿಯೊಬ್ಬಳು ಮಗು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಂಗಳವಾರ ನಡೆದಿದೆ. […]









