ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ :  ನಾಮಪತ್ರ ಸಲ್ಲಿಕೆಗೆ ಆ. 21 ಕೊನೆಯ ದಿನ – vishwanews24

ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ :  ನಾಮಪತ್ರ ಸಲ್ಲಿಕೆಗೆ ಆ. 21 ಕೊನೆಯ ದಿನ ಹೊಸದಿಲ್ಲಿ: ಸೆಪ್ಟೆಂಬರ್ 9ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಗಸ್ಟ್ 21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಂದು ಶುಕ್ರವಾರ ಭಾರತೀಯ ಚುನಾವಣಾ ಆಯೋಗ […]

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ – vishwanews24

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ ಬೆಂಗಳೂರು:  ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ […]

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ – vishwanews24

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ  : ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಮೃತದೇಹ ಹೂತು ಹಾಕಿದ ಪ್ರಕರಣ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ – vishwanews24

ಮೃತದೇಹ ಹೂತು ಹಾಕಿದ ಪ್ರಕರಣ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು […]

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ […]

ಬಂಟ್ವಾಳ: ಜನಪರವಾದ ಅನೇಕ ಯೋಜನೆಗಳನ್ನು ಆರಂಭ ಮಾಡಿದ್ದೇ ಕಾಂಗ್ರೇಸ್ ಪಕ್ಷ : ರಮಾನಾಥ ರೈ – vishwanews24

ಬಂಟ್ವಾಳ:ಜನರಿಗೆ ಮೋಸ ಮಾಡಿ, ಸುಳ್ಳು ಹೇಳಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ :  ಬಿ.ರಮಾನಾಥ ರೈ ಬಂಟ್ವಾಳ : ಭೂ ಒಡೆತನ, ಹಕ್ಕುಪತ್ರ ನಿವೇಶನ ಸಹಿತ ಜನಪರವಾದ ಅನೇಕ ಯೋಜನೆಗಳನ್ನು ಆರಂಭ ಮಾಡಿದ್ದೇ ಕಾಂಗ್ರೇಸ್ ಪಕ್ಷ. ಆದರೆ ಸುಳ್ಳು ಆರೋಪಗಳಲ್ಲೇ ಮುಳುಗಿರುವ ಬಿಜೆಪಿ […]

ಮಂಗಳೂರು: ಆಶ್ರಮದಿಂದ ಯುವತಿ ನಾಪತ್ತೆ ; ಪೋಲಿಸರಿಂದ ಲುಕ್‌ಔಟ್ ನೋಟಿಸ್ – vishwanews24

ಮಂಗಳೂರು: ಆಶ್ರಮದಿಂದ ಯುವತಿ ನಾಪತ್ತೆ ; ಪೋಲಿಸರಿಂದ ಲುಕ್‌ಔಟ್ ನೋಟಿಸ್ ಮಂಗಳೂರು:  ಮಹಿಳಾ ಆಶ್ರಯ ಕೇಂದ್ರದಲ್ಲಿ ದಾಖಲಾಗಿದ್ದ ಒಡಿಶಾ ಮೂಲದ ಯುವತಿಯೊಬ್ಬಳು ಕೌಂಪೌಂಡ್ ಹಾರಿ ಪರಾರಿಯಾಗಿದ್ದಾಳೆ. ಈಕೆಯ ಪತ್ತೆಗಾಗಿ ಪೋಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಒಡಿಷಾ ಮೂಲದ ತ್ರಿಶಾ (22) ನಾಪತ್ತೆಯಾದ […]

ಬಂಟ್ವಾಳ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ – vishwanews24

ಬಂಟ್ವಾಳ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ ಬಂಟ್ವಾಳ : ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ […]

ಉಡುಪಿ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತ್ಯು – vishwanews24

ಉಡುಪಿ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತ್ಯು ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತಚಾಲಕನನ್ನು ಕಾರ್ಕಳ ನೀರೆ ಬೈಲೂರಿನ […]

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ – vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ೧೨ನೇ ವಾರ್ಷಿಕೋತ್ಸವ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರ ಅಭಿನಂದನಾ ಕಾರ್ಯಕ್ರಮ […]