Author: Vishwa News 24
ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ – vishwanews24
ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ ಚೆನ್ನೈ: ಬಹುಭಾಷಾ ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, “ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ” ಎಂದು ತಮ್ಮ […]
ಉಡುಪಿ: ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ – vishwanews24
ಉಡುಪಿ: ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಕೃಷಿ ಭೂಮಿಯನ್ನು 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ, ಮಳೆ ಹಾನಿ ಪರಿಹಾರ ಹಾಗೂ ವಸತಿ ಯೋಜನೆಯಡಿ […]
ಉಡುಪಿ: ಜಾನುವಾರು ಕಳ್ಳತನ ಆರೋಪ : ಇಬ್ಬರ ಬಂಧನ – vishwanews24
ಉಡುಪಿ: ಜಾನುವಾರು ಕಳ್ಳತನ ಆರೋಪ : ಇಬ್ಬರ ಬಂಧನ ಉಡುಪಿ,: ಹಿರಿಯಡ್ಕ ಠಾಣೆಯ ಪೊಲೀಸ್ ಅಧಿಕಾರಿಗಳು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಆತ್ರಾಡಿ ಗ್ರಾಮದ ಪರೀಕದಲ್ಲಿ ದನ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿ, ಜಾನುವಾರು, ಪಿಕಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯ […]
ಬಿಜೆಪಿಯ ಅಧಿಕಾರ ದುರ್ಬಳಕೆ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ : ಡಿಕೆಶಿ – vishwanews24
ಬಿಜೆಪಿಯ ಅಧಿಕಾರ ದುರ್ಬಳಕೆ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ : ಡಿಕೆಶಿ ಬೆಂಗಳೂರು: ‘ಬಿಜೆಪಿಯವರು ಅಧಿಕಾರ ದುರುಪಯೋಗ, ಚುನಾವಣೆ ಆಯೋಗದ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಿದ್ದಾರೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ […]
ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು : ಆರೋಗ್ಯ ಇಲಾಖೆ ಸೂಚನೆ – vishwanews24
ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು : ಆರೋಗ್ಯ ಇಲಾಖೆ ಸೂಚನೆ ಬೆಂಗಳೂರು: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, […]
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ! – vishwanews24
ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ! ಬೆಳ್ತಂಗಡಿ,:ಕಾರ್ಯಾಚರಣೆಯ 3ನೇ ದಿನವಾದ ಇಂದು ಗುರುವಾರ ಆರನೇ ಸ್ಥಳದಲ್ಲಿ ಉತ್ಖನನ ಮಾಡುವ ವೇಳೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ […]
ಎಸ್ಐಟಿ ತನಿಖೆಯಲ್ಲಿ ಸತ್ಯಾಂಶ ಹೊರಬರಬೇಕು , ಇದರಲ್ಲಿ ಯಾವುದೇ ರಾಜಕೀಯವಿಲ್ಲ : ಗೃಹ ಸಚಿವ ಪರಮೇಶ್ವರ್ – vishwanews24
ಪ್ರಣವ್ ಮೊಹಾಂತಿಯನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿಲ್ಲ: ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಕೇಂದ್ರ ಸರಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ […]
ಮಂಗಳೂರು: ಅಕ್ರಮ ಮರಳು ಸಾಗಾಟ ; ಆರೋಪಿ ಪೊಲೀಸ್ ವಶಕ್ಕೆ – vishwanews24
ಮಂಗಳೂರು: ಅಕ್ರಮ ಮರಳು ಸಾಗಾಟ ; ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್ […]
ಮಂಗಳೂರು: ಆ.1 ರಿಂದ ಮೀನುಗಾರಿಗೆ ಋುತು ಆರಂಭ: ಆ. 9ರ ಸಮುದ್ರ ಪೂಜೆಯ ನಂತರ ಪರ್ಸಿನ್ ಮೀನುಗಾರಿಕೆ – vishwanews24
ಮಂಗಳೂರು: ಆ.1 ರಿಂದ ಮೀನುಗಾರಿಗೆ ಋುತು ಆರಂಭ: ಆ. 9ರ ಸಮುದ್ರ ಪೂಜೆಯ ನಂತರ ಪರ್ಸಿನ್ ಮೀನುಗಾರಿಕೆ ಮಂಗಳೂರು: 2 ತಿಂಗಳ ನಿಷೇಧದ ಬಳಿಕ ಕರಾವಳಿಯಲ್ಲಿ ಆಗಸ್ಟ್ 1 ರಿಂದ 2025ರ ಸಾಲಿನ ಮೀನುಗಾರಿಕೆ ಋತು ಆರಂಭವಾಗಲಿದೆ. ಹವಾಮಾನದ ವೈಪರೀತ್ಯಗಳನ್ನು ಗಮನದಲ್ಲಿಟ್ಟುಕೊಂಡು […]
2008 ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ – vishwanews24
2008 ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಯೇ […]










