Author: Vishwa News 24
ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ – vishwanews24
ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ […]
ಮಂಗಳೂರು: ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ – vishwanews24
ಮಂಗಳೂರು: ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ […]
ಭಾರೀ ಮಳೆ : ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ – vishwanews24
ಭಾರೀ ಮಳೆ : ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ ಮಂಗಳೂರು : ವಿಪರೀತ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ […]
ದಕ್ಷಿಣ ಕನ್ನಡ ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24
ದಕ್ಷಿಣ ಕನ್ನಡ ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ ಕಾರವಾರ : ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ […]
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ – vishwanews24
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ […]
ಹೆಜಮಾಡಿ: ಅನಾರೋಗ್ಯದಿಂದ ಆರು ವರ್ಷದ ಬಾಲಕಿ ಮೃತ್ಯು – vishwanews24
ಹೆಜಮಾಡಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಮೃತ್ಯು ಪಡುಬಿದ್ರಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ […]
ಉಡುಪಿ: ಜು.26 ಮತ್ತು 27ರಂದು ಪ್ರಥಮ ಬಾರಿಗೆ ಸಂತೆಕಟ್ಟೆಯಲ್ಲಿ ಹಲಸು ಮೇಳ – vishwanews24
ಉಡುಪಿ: ಜು.26 ಮತ್ತು 27ರಂದು ಪ್ರಥಮ ಬಾರಿಗೆ ಸಂತೆಕಟ್ಟೆಯಲ್ಲಿ ಹಲಸು ಮೇಳ ಉಡುಪಿ: ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ. […]
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ – vishwanews24
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ ಬೆಳ್ತಂಗಡಿ: ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್ ಪಿ.ಆರ್. (57) ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ, ವಿಚಾರಣೆ ನಡೆಸಿ ಮತ್ತೇ […]
ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – vishwanews24
ಮಡಿಕೇರಿ :ಸಂಶಯಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ ಮಡಿಕೇರಿ : ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡು ಗ್ರಾಮದ ನಿವಾಸಿ […]
ಕುಂದಾಪುರ: ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬಿದ್ದ ಮರ; ಚಾಲಕನಿಗೆ ಗಂಭೀರ ಗಾಯ – vishwanews24
ಕುಂದಾಪುರ: ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಬಿದ್ದ ಮರ; ಚಾಲಕನಿಗೆ ಗಂಭೀರ ಗಾಯ ಕುಂದಾಪುರ: ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ಪಿಕಪ್ ವಾಹನ ಸಂಪೂರ್ಣ ಹಾನಿಗೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ […]









