ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್‌ – ತೋಕೂರ್‌ ವಿಶೇಷ ರೈಲು ಸಂಚಾರ – vishwanews24

ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್‌ – ತೋಕೂರ್‌ ವಿಶೇಷ ರೈಲು ಸಂಚಾರ ಮಂಗಳೂರು/ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕರಾವಳಿಯ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮುಂಬಯಿ ಸೆಂಟ್ರಲ್‌-ತೋಕೂರ್‌-ಮುಂಬಯಿ ಸೆಂಟ್ರಲ್‌ (ಸಾಪ್ತಾಹಿಕ) ವಿಶೇಷ ಸಂಚಾರಕ್ಕೆ ಕೊಂಕಣ ರೈಲ್ವೇ ನಿರ್ಧರಿಸಿದೆ. ರೈಲು ಸಂಖ್ಯೆ 09011 […]

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್ ಗೆ ಢಿಕ್ಕಿ ಹೊಡೆದ  ಕೆಎಸ್ಸಾರ್ಟಿಸಿ ಬಸ್ ; ಪ್ರಯಾಣಿಕರು ಪಾರು – vishwanews24

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್ ಗೆ ಢಿಕ್ಕಿ ಹೊಡೆದ  ಕೆಎಸ್ಸಾರ್ಟಿಸಿ ಬಸ್ ; ಪ್ರಯಾಣಿಕರು ಪಾರು ಉಡುಪಿ: ಕೆಎಸ್ಸಾರ್ಟಿಸಿ ಬಸ್ ವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ಜು.23ರ ಬುಧವಾರ ಬೆಳಗ್ಗೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಉಡುಪಿಯಿಂದ […]

ಜುಲೈ 27ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ – vishwanews24

ಜುಲೈ 27ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ ಮಂಗಳೂರು/ಉಡುಪಿ, : ಜುಲೈ 27ರವರೆಗೆ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ […]

ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ – vishwanews24

ಉಡುಪಿ:  ಕೊಂಕಣ ರೈಲು ಮಾರ್ಗದಲ್ಲಿ ಕಾಮಗಾರಿ: ಜು.24ರಂದು ರೈಲುಗಳ ಸಂಚಾರದಲ್ಲಿ ವ್ಯತ್ಯಯ; ಕೊಂಕಣ ರೈಲ್ವೆ ಪ್ರಕಟಣೆ ಉಡುಪಿ: ಕೊಂಕಣ ರೈಲು ಮಾರ್ಗದ ಲೋಲಿಮ್ ಹಾಗೂ ಅಸ್ನೋಟಿ ನಿಲ್ದಾಣಗಳ ನಡುವೆ ಬರುವ ಜುಲೈ 24ರ ಗುರುವಾರ ಬೆಳಗ್ಗೆ 10:20ರಿಂದ ಅಪರಾಹ್ನ 1:50ರವರೆಗೆ ಹಳಿ […]

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡಿ : ಕಿರಣ್ ಕುಮಾರ್ ಉದ್ಯಾವರ – vishwanews24

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡಿ : ಕಿರಣ್ ಕುಮಾರ್ ಉದ್ಯಾವರ ಉಡುಪಿ: ನಿಗಮ ಮಂಡಳಿ, ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮುದಾಯಕ್ಕೆ ಮೀಸಲಿರಿಸುವಂತೆ ಮಾಜಿ ತಾಲೂಕು ಪಂಚಾಯತ್ […]

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ – vishwanews24

ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಮುಸ್ಸಂಜೆ ಪುತ್ತೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಮಂಗಳೂರಿನ ತೌಹೀದ್‌ ಎಂದು […]

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ – vishwanews24

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು […]

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು – vishwanews24

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು ಮಂಗಳೂರು: ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವಾರು ಬಿಜೆಪಿ ನಾಯಕರು ಹಾಗೂ ಶಾಸಕರ ಜೊತೆ ಒಡನಾಟವಿತ್ತು. ರಾಜಕೀಯ […]

ಭ್ರಷ್ಟಾಚಾರ ಆರೋಪ ಹಿನ್ನೆಲೆ ಉಡುಪಿ ಡಿಹೆಚ್ ಒ ವಿರುದ್ಧ ಶಿಸ್ತು ಕ್ರಮಕ್ಕೆ ಯಶ್ಪಾಲ್ ಸುವರ್ಣ ಆಗ್ರಹ – vishwanews24

ಭ್ರಷ್ಟಾಚಾರ ಆರೋಪ ಹಿನ್ನೆಲೆ ಉಡುಪಿ ಡಿಹೆಚ್ ಒ ವಿರುದ್ಧ ಶಿಸ್ತು ಕ್ರಮಕ್ಕೆ ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಳೆದ 4 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ ಜಿ. ಹುಬ್ಬಳ್ಳಿ ಯವರ ಕಾರ್ಯ ವೈಖರಿಯ ಬಗ್ಗೆ […]

ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24

ಮಂಗಳೂರು:  NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ […]