Author: Vishwa News 24
ಕಾಂತಾರ ಚಾಪ್ಟರ್ 1 – ಅ. 2ರಂದು ವಿಶ್ವದಾದ್ಯಂತ ರಿಲೀಸ್ -vishwanews24
ಎಲ್ಲವನ್ನೂ ಎದುರಿಸಿ ಸಿನಿಮಾ ಆಗಬೇಕಾದರೆ ಇದು ದೈವಶಕ್ತಿಯಿಂದ ಮಾತ್ರ ಸಾಧ್ಯ : ರಿಷಬ್ ಶೆಟ್ಟಿ ಹಲವು ವಿಘ್ನಗಳನ್ನ ಎದುರಿಸಿ, ಅಡೆತಡೆಗಳನ್ನ ಮೆಟ್ಟಿನಿಂತು `ಕಾಂತಾರ ಚಾಪ್ಟರ್ 1′ ಚಿತ್ರ ಚಿತ್ರೀಕರಣ ಮುಗಿಸಿದೆ. ಇದರ ಘೋಷಣೆಯನ್ನು ವಿಭಿನ್ನವಾಗಿ ಮಾಡಿರುವ ರಿಷಬ್ ಶೆಟ್ಟಿ ಕಾಂತಾರದ ಮೊದಲ […]
ಮಂಗಳೂರು: ಜು.21ರಿಂದ 24ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ – vishwanews24
ಮಂಗಳೂರು: ಜು.21ರಿಂದ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ ಮಂಗಳೂರು: ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ […]
ಧರ್ಮಸ್ಥಳ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ ಮಾಡಿದ ಸರ್ಕಾರ – vishwanews24
ಧರ್ಮಸ್ಥಳ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ ಮಾಡಿದ ಸರ್ಕಾರ ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಶವಗಳ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸಿದೆ. […]
ಜನರು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು ದೂರುವ ಕೆಲಸ ಮಾಡುತ್ತಿದ್ದಾರೆ : ಖರ್ಗೆ ಬೇಸರ – vishwanews24
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ .. ಸಿದ್ದರಾಮಯ್ಯ ಇದ್ದಾಗ ಲಕ್ಷ್ಮೀ ಕಾಲುಕುಂಟಿಕೊಂಡು ಬಿದ್ದಿರುತ್ತಾಳೆ: ಖರ್ಗೆ ಮೈಸೂರು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ಮಾಡಿದೆ. ಆದರೂ, ಜನರು ಅವುಗಳ ಪ್ರಯೋಜನ ಪಡೆದ ನಂತರ ಸರ್ಕಾರವನ್ನು […]
ಧರ್ಮಸ್ಥಳ ಪ್ರಕರಣ : ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು : ಗೃಹ ಸಚಿವ ಜಿ.ಪರಮೇಶ್ವರ್ – vishwanews24
ಧರ್ಮಸ್ಥಳ ಪ್ರಕರಣ : ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದು : ಗೃಹ ಸಚಿವ ಜಿ.ಪರಮೇಶ್ವರ್ ಬೆಂಗಳೂರು : ;ಧರ್ಮಸ್ಥಳʼ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಕೀಲರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ʼಅಗತ್ಯ ಬಿದ್ದರೆ […]
ಧರ್ಮಸ್ಥಳ ಪ್ರಕರಣ : ಎಸ್‌ಐಟಿ ರಚಿಸಿ, ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ : ಸಿಎಂ ಗೆ ನಟ ಪ್ರಕಾಶ್ ರಾಜ್ ಮನವಿ – vishwanews24
ಧರ್ಮಸ್ಥಳ ಪ್ರಕರಣ : ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ: ಸಿಎಂ ಗೆ ನಟ ಪ್ರಕಾಶ್ ರಾಜ್ ಆಗ್ರಹ ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ […]
ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24
ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು 50 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ […]
5 ಕೋಟಿ ರೂ. ವಂಚನೆ ಪ್ರಕರಣ: ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ – vishwanews24
5 ಕೋಟಿ ರೂ. ವಂಚನೆ ಪ್ರಕರಣ: ಹಣ ಬಿಡುಗಡೆ ಕೋರಿ ಗೋವಿಂದಬಾಬು ಪೂಜಾರಿ ಅರ್ಜಿ ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣ ಬಿಡುಗಡೆ ಕೋರಿ ದೂರುದಾರ […]
ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಪ್ರದೀಪ್ ಈಶ್ವರ್ – vishwanews24
ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ, ಹೊರಗೆ ಬಂದು ಬಾಯಿ ಬಡ್ಕೋಬಾರದು ಎಂದು […]
ಟಾಲಿವುಡ್ ಖ್ಯಾತ ಖಳನಾಯಕ ಫಿಶ್ ವೆಂಕಟ್ ನಿಧನ – vishwanews24
ಟಾಲಿವುಡ್ ಖ್ಯಾತ ಖಳನಾಯಕ ಫಿಶ್ ವೆಂಕಟ್ ನಿಧನ ತೆಲುಗು ಚಿತ್ರರಂಗದಲ್ಲಿ ಖಳನಾಯಕನ ಪಾತ್ರದ ಜೊತೆಗೆ ಹಾಸ್ಯ ಕಲಾವಿದರಾಗಿ ಕಾಣಿಸಿಕೊಂಡಿದ್ದ ಫಿಶ್ ವೆಂಕಟ್ ನಿನ್ನೆ (ಜುಲೈ 18) ರಾತ್ರಿ ನಿಧನರಾಗಿದ್ದಾರೆ. ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಫಿಶ್ ವೆಂಕಟೇಶ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ […]









