Author: Vishwa News 24
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000 ವಿದ್ಯಾರ್ಥಿಗಳಿಗೆ ಜೂನ್ 1 ಶಾಲಾ ಪುನರಾರಂಭದಂದು […]
ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24
ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ ಬೆಂಗಳೂರು: ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ […]
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ ವಾಯುಯಾನ ಸಂಸ್ಥೆಗಳಾದ ಏರ್ ಇಂಡಿಯಾ , ಇಂಡಿಗೋ ಕಳೆದ ಜೂನ್‌ನಿಂದ ಸುಮಾರು 250 ದೈನಂದಿನ ದೇಶೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಿದೆ. […]
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24
ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ […]
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು – vishwanews24
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ ಮುಖ್ಯಸ್ಥ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ (80) ಅವರು ದಿಲ್ಲಿಯ ಹೌಜ್ ಖಾಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ʼಎಸಿʼ […]
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು – vishwanews24
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ […]
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ – vishwanews24
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ ಕೊಂಕಣ ರೈಲ್ವೇ ಸಜ್ಜಾಗುತ್ತಿದ್ದು, ಪ್ರಯಾಣಿಕರ ಸುರಕ್ಷೆಗೆ ವಿಶೇಷ ಕ್ರಮ ತೆಗೆದುಕೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ವೇಳೆಯಲ್ಲಿ ರೈಲು […]
ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24
ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ ಕಾಮಗಾರಿ ಇನ್ನೂ 25 ದಿನಗಳ ಕಾಲ ಮುಂದುವರಿಯಲಿರುವುದರಿಂದ ಮಂಗಳೂರು ಜಂಕ್ಷನ್ ಹಾಗೂ ಮುಂಬಯಿ ಸಿಎಸ್‌ಎಂಟಿ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ […]
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು – vishwanews24
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಪೂರ್ವ […]
ಸಿದ್ದರಾಮಯ್ಯ ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್.ಸಿ ಬಾಲಕೃಷ್ಣ – vishwanews24
ಸಿದ್ದರಾಮಯ್ಯ ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ : ಹೆಚ್.ಸಿ ಬಾಲಕೃಷ್ಣ ಬೆಂಗಳೂರು: ಸಿದ್ದರಾಮಯ್ಯ ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅಂಥವರ ಆಶೀರ್ವಾದ ಇಲ್ಲದೇ ಕಾಂಗ್ರೆಸ್ ಪಕ್ಷ ಬೆಳೆಯೋದಕ್ಕೆ ಸಾಧ್ಯನೇ ಇಲ್ಲ ಎಂದು […]










