Author: Vishwa News 24
ಕೋಟೇಶ್ವರದಿಂದ ಹೆಜಮಾಡಿಯವರೆಗೆ 26ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ : ಕೋಟ ಶ್ರೀನಿವಾಸ ಪೂಜಾರಿ – vishwanews24
ಕೋಟೇಶ್ವರದಿಂದ ಹೆಜಮಾಡಿಯವರೆಗೆ 26ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇತ್ತೀಚೆಗೆ ನಡೆದ ಅಪಘಾತದಲ್ಲಿ ಕೆಲವು ಜೀವಹಾನಿ ಗಳಾದ ಬಳಿಕ ಜನರ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೀಗ ಕೋಟೇಶ್ವರ ದಿಂದ […]
ಉಡುಪಿ: ಜು.19 ರಂದು ನೇರ ಸಂದರ್ಶನ – vishwanews24
ಉಡುಪಿ: ಜು.19 ರಂದು ನೇರ ಸಂದರ್ಶನ ಉಡುಪಿ: ನಗರದ ಗುಂಡಿಬೈಲು ಕಲ್ಸಂಕ–ಅAಬಾಗಿಲು ರೋಡ್‌ನ ಸಾನ್ವಿ ಟ್ರೇರ‍್ಸ್ ಇಲ್ಲಿ ವಿವಿಧ ಹುದ್ದೆಗಳಿಗೆ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ […]
ಉಡುಪಿ: ಮಹಿಳೆ ನೇಣುಬಿಗಿದು ಆತ್ಮಹತ್ಯೆ – vishwanews24
ಉಡುಪಿ: ಮಹಿಳೆ ನೇಣುಬಿಗಿದು ಆತ್ಮಹತ್ಯೆ ಉಡುಪಿ: ಮಹಿಳೆಯೋರ್ವಳು ಮನೆಯ ಅಡುಗೆ ಕೋಣೆಯಲ್ಲಿದ್ದ ಸೀಲಿಂಗ್ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹಿಂಭಾಗದಲ್ಲಿರುವ ಖಾಸಗಿ ವಸತಿ ಸಂಕೀರ್ಣದಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆಯನ್ನು ಶೋಭಾ ಎ ಕುಮಾರ್ (48) […]
ರಾಜ್ಯದಲ್ಲಿ ಮಳೆ ಅಬ್ಬರ : ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24
ರಾಜ್ಯದಲ್ಲಿ ಮಳೆ ಅಬ್ಬರ : ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ […]
ಗಂಗೊಳ್ಳಿ ದೋಣಿ ದುರಂತ : ಮೃತರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ: ಸಚಿವೆ ಹೆಬ್ಬಾಳ್ಕರ್ ಭರವಸೆ – vishwanews24
ಗಂಗೊಳ್ಳಿ ದೋಣಿ ದುರಂತ : ಮೃತರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ: ಸಚಿವೆ ಹೆಬ್ಬಾಳ್ಕರ್ ಭರವಸೆ ಬೆಂಗಳೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ […]
ಉಡುಪಿ: ಮಣಿಪಾಲ ಅಪಾರ್ಟ್‌ಮೆಂಟ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ : ಓರ್ವನ ಬಂಧನ, ಮತ್ತೊಬ್ಬ ಪರಾರಿ – vishwanews24
ಉಡುಪಿ: ಮಣಿಪಾಲ ಅಪಾರ್ಟ್‌ಮೆಂಟ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ : ಓರ್ವನ ಬಂಧನ, ಮತ್ತೊಬ್ಬ ಪರಾರಿ ಉಡುಪಿ: ಮಣಿಪಾಲ ಪೊಲೀಸರು ಈಶ್ವರ್ ನಗರದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಬಯಲು ಮಾಡಿದ್ದಾರೆ. ಸುಳಿವು ದೊರೆತ ಹಿನ್ನೆಲೆಯಲ್ಲಿ ಜುಲೈ […]
ಭಾರಿ ಮಳೆ : ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ನಾಳೆ (ಜು17) ರಂದು ರಜೆ ಘೋಷಣೆ – vishwanews24
ಭಾರಿ ಮಳೆ : ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ನಾಳೆ (ಜು17) ರಂದು ರಜೆ ಘೋಷಣೆ ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 16 ರಂದು ಗುರುವಾರ (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ […]
ಉಡುಪಿ : ಬಾಲಕಿ ನಾಪತ್ತೆ – vishwanews24
ಬಾಲಕಿ ನಾಪತ್ತೆ ಉಡುಪಿ : ಮಳವಳ್ಳಿ ತಾಲೂಕು ಹಡ್ಲಿ ಗ್ರಾಮದಲ್ಲಿ ವಾಸವಿದ್ದ ಸೌಜನ್ಯ ಗೌಡ (15) ಎಂಬ ಬಾಲಕಿಯು ಕಾಣೆಯಾಗಿರುವ ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 4 ಅಡಿ 9 ಇಂಚು ಎತ್ತರ, ಎಣ್ಣೆ ಕೆಂಪು ಸಾಧಾರಣ ಮೈಕಟ್ಟು […]
ಮಂಗಳೂರು ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪತಿ ಸೇರಿ ಕಾವೂರು ಪೊಲೀಸ್ ಕಾನ್ಸ್ಟೇಬಲ್ ಬಂಧನ – vishwanews24
ಮಂಗಳೂರು ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪತಿ ಸೇರಿ ಕಾವೂರು ಪೊಲೀಸ್ ಕಾನ್ಸ್ಟೇಬಲ್ ಬಂಧನ ಮಂಗಳೂರು: ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಚಂದ್ರ ನಾಯಕ್ ಬಂಧಿತ […]
ಪರಶುರಾಮ ಥೀಮ್ ಪಾರ್ಕ್ ನನ್ನ ಕನಸಿನ ಯೋಜನೆ : ಶಾಸಕ ವಿ.ಸುನಿಲ್ ಕುಮಾರ್ – vishwanews24
ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ.. ಅಪಪ್ರಚಾರ ಗಳಿಗೆ ಸೋಲಾಗಿದೆ ವಾದ ವಿವಾದ ಅಗತ್ಯವಿಲ್ಲ : ಶಾಸಕ ವಿ.ಸುನಿಲ್ ಕುಮಾರ್ ಉಡುಪಿ: ಪರಶುರಾಮ ಮೂರ್ತಿ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ನಿರಂತರವಾಗಿ ಮಾಡಿದ ಆರೋಪ ಸುಳ್ಳಾಗಿದೆ..ಚಾರ್ಜ್ […]









