Author: Vishwa News 24
ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ.- vishwanews24
ಧರ್ಮಸ್ಥಳ ಪ್ರಕರಣ : ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು : ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ. ಮಂಗಳೂರು: ʼಧರ್ಮಸ್ಥಳʼ ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. […]
ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ – vishwanews24
ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ ನವದೆಹಲಿ: ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ. […]
ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು – vishwanews24
ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಪಡುಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉದ್ಯಾವರ ಪಿತ್ರೋಡಿ ನಿವಾಸಿ ನೀಲಾಧರ (48) ಎಂದು ಗುರುತಿಸಲಾಗಿದೆ. ಲೀಲಾಧರ್ ಅವರು […]
ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು – vishwanews24
ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ […]
ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ – vishwanews24
ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ […]
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ : ಯದುವೀರ್ ಒಡೆಯರ್ – vishwanews24
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ : ಯದುವೀರ್ ಒಡೆಯರ್ ಮೈಸೂರು: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್ ಧ್ವನಿಗೂಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಯದುವೀರ್ ಒಡೆಯರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ […]
ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾ.ಪಂ. – vishwanews24
ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾಪಂ. ಪಡುಬಿದ್ರಿ : ಹೆಜಮಾಡಿ ಒಳ ರಸ್ತೆಯ ಟೋಲ್ ಪ್ಲಾಝಾದ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಟೋಲ್ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೆಜಮಾಡಿ ಗ್ರಾಪಂ, ಸ್ಥಳಕ್ಕೆ […]
ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ – vishwanews24
ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ […]
ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು – vishwanews24
ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 3 […]
ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ – vishwanews24
ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರಂಭವಾಗಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಶನಿವಾರದ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ […]









