Author: Vishwa News 24
ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ – vishwanews24
ನಟಿ ಶೆಫಾಲಿ ಜರಿವಾಲ ಹೃದಯಘಾತದಿಂದ ನಿಧನ ಮುಂಬೈ: ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ […]
ಕಾಪು: ಮೂಳೂರು ಪರಿಸರದಲ್ಲಿ ಕಡಲ್ಕೊರೆತ: ಆತಂಕದಲ್ಲಿ ಸ್ಥಳೀಯ ನಿವಾಸಿಗಳು – vishwanews24
ಕಾಪು: ಮೂಳೂರು ಪರಿಸರದಲ್ಲಿ ಕಡಲ್ಕೊರೆತ: ಆತಂಕದಲ್ಲಿ ಸ್ಥಳೀಯ ನಿವಾಸಿಗಳು ತುರ್ತು ಕಾಮಗಾರಿಗೆ ಸರಕಾರದ ಅನುದಾನ ನಿರೀಕ್ಷಿಸಲಾಗುತ್ತಿದೆ : ಕಾಪು ಶಾಸಕರು ಕಾಪು: ಕಾಪು ಪುರಸಭಾ ವ್ಯಾಪ್ತಿಯ ಕಾಪು ಪಡು ಮೂಳೂರು ತೊಟ್ಟಂ ಮತ್ತು ಮೂಳೂರು ಲಕ್ಷ್ಮೀ ನಾರಾಯಣ ಭಜನಾ ಮಂದಿರದ ನಡುವಿನ […]
ಮಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಂದಿರಾ ಗಾಂಧಿ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ : ರಮಾನಾಥ ರೈ – vishwanews24
ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯಿಂದ ದೇಶದಲ್ಲಿ ಬಡವರಿಗೆ ಲಾಭವೇ ಆಗಿದೆ : ರಮಾನಾಥ ರೈ ಮಂಗಳೂರು: ಇಂದಿರಾ ಗಾಂಧಿ ಕಾಂಗ್ರೇಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ […]
ಉಡುಪಿ: 6ನೇ ಕರ್ನಾಟಕ ನೌಕಾ ಘಟಕ ಎನ್‌ಸಿಸಿಯಲ್ಲಿ ಅಧಿಕಾರ ಹಸ್ತಾಂತರ ಸಮಾರಂಭ – vishwanews24
ಉಡುಪಿ: 6ನೇ ಕರ್ನಾಟಕ ನೌಕಾ ಘಟಕ ಎನ್‌ಸಿಸಿಯಲ್ಲಿ ಅಧಿಕಾರ ಹಸ್ತಾಂತರ ಸಮಾರಂಭ ಉಡುಪಿ: ಉಡುಪಿಯಲ್ಲಿ 6ನೇ ಕರ್ನಾಟಕ ನೌಕಾ ಘಟಕ ಎನ್‌ಸಿಸಿ ಜೂನ್ 26 ಔಪಚಾರಿಕ ಅಧಿಕಾರ ಹಸ್ತಾಂತರ ಸಮಾರಂಭ ನಡೆಯಿತು. ಲೆಫ್ಟಿನೆಂಟ್ ಕಮಾಂಡರ್ ಎಂ ಎ ಮುಲ್ತಾನಿ ಅವರು ಘಟಕದ […]
ಬೈಂದೂರು : ಸೋಮೇಶ್ವರ ಸಮುದ್ರ ತೀರದಲ್ಲಿ ತೇಲಿ ಬಂದ ಕಲಶ – vishwanews24
ಬೈಂದೂರು : ಸೋಮೇಶ್ವರ ಸಮುದ್ರ ತೀರದಲ್ಲಿ ತೇಲಿ ಬಂದ ಕಲಶ ಬೈಂದೂರು : ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇವಸ್ಥಾನದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆ.ಜಿ ತೂಕದ ತಾಮ್ರದ ಕಲಶ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಡಲ ತೆರೆಗೆ ತೀರಕ್ಕೆ […]
ಕರಾವಳಿಯಲ್ಲಿ ಮಳೆ ಬಿರುಗಾಳಿಯ ವಾತಾವರಣ : ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆ – vishwanews24
ಕರಾವಳಿಯಲ್ಲಿ ಮಳೆ ಬಿರುಗಾಳಿಯ ವಾತಾವರಣ : ಸಮುದ್ರ ತೀರದ ನಿವಾಸಿಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಉಡುಪಿ: ನಗರದಲ್ಲಿ ಮಳೆ ಬಿರುಗಾಳಿಯ ವಾತಾವರಣ ಇದೆ. ಅದರಲ್ಲೂ ಕಡಲ ತೀರದ ಪ್ರದೇಶಗಳಲ್ಲಿ ಮಳೆಯ ಜೊತೆ ಗಾಳಿಯ ತೀವ್ರತೆ ಜೋರಾಗಿದೆ. ಪೂರ್ವ ಮುಂಗಾರು ಆಗಮನ ಸೂಚನೆ […]
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ – vishwanews24
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ. ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ […]
ಅಮಿತಾಬ್ ಬಚ್ಚನ್ ಧ್ವನಿಯಲ್ಲಿದ್ದ ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಇಂದಿನಿಂದ ಸ್ಥಗಿತ – vishwanews24
ಅಮಿತಾಬ್ ಬಚ್ಚನ್ ಧ್ವನಿಯಲ್ಲಿದ್ದ ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್ ಇಂದಿನಿಂದ ಸ್ಥಗಿತ ಹೊಸದಿಲ್ಲಿ: ಫೋನ್ ಕರೆ ಮಾಡಿದಾಗಲೆಲ್ಲಾ ಕೇಳಿಬರುತ್ತಿದ್ದ ʼಸೈಬರ್ ವಂಚನೆಗಳ ವಿರುದ್ಧ ಜಾಗರೂಕರಾಗಿರಿʼ ಎನ್ನುವ ರೆಕಾರ್ಡ್ ಮಾಡಲಾದ ಧ್ವನಿ ಇಂದಿನಿಂದ ಸ್ಥಗಿತಗೊಳ್ಳಲಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ […]
ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ – vishwanews24
ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ ಕಾಸರಗೋಡು: ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ ರವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ […]
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ – vishwanews24
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಸ್ವಾಗತಿಸಿದ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ […]










