Author: Vishwa News 24
ಬಂಟ್ವಾಳ : ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿ ವಾಹನ ಸಂಚಾರಕ್ಕೆ ಮುಕ್ತ – vishwanews24
ಬಂಟ್ವಾಳ : ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿ ವಾಹನ ಸಂಚಾರಕ್ಕೆ ಮುಕ್ತ ಬಂಟ್ವಾಳ : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. […]
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು – vishwanews24
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ […]
ಶಿರಾಡಿಘಾಟ್ : ಪೂರ್ಣಗೊಂಡ ಮಣ್ಣು ತೆರವು ಕಾರ್ಯ; ಏಕ ಮುಖ ಸಂಚಾರಕ್ಕೆ ಅವಕಾಶ – vishwanews24
ಶಿರಾಡಿಘಾಟ್ : ಪೂರ್ಣಗೊಂಡ ಮಣ್ಣು ತೆರವು ಕಾರ್ಯ; ಏಕ ಮುಖ ಸಂಚಾರಕ್ಕೆ ಅವಕಾಶ ಸಕಲೇಶಪುರ: ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಜೂ.25ರ ಮಧ್ಯರಾತ್ರಿ ಗುಡ್ಡಕುಸಿತ ಉಂಟಾಗಿತ್ತು, ಇದೀಗ […]
ಭಾರೀ ಮಳೆ : ದ .ಕ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ – vishwanews24
ಭಾರೀ ಮಳೆ : ದ .ಕ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ – 27 ಮತ್ತು 28 ಕ್ಕೆ ಯಲ್ಲೋ ಅಲರ್ಟ್ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ವ್ಯಾಪಕ ಮಳೆಯಾಗಿದ್ದು, ಜೂನ್ 26 ಕ್ಕೆ […]
ಕಾಪು : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ : ವಿನಯ್ ಕುಮಾರ್ ಸೊರಕೆ – vishwanews24
ಕಾಪು : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ : ವಿನಯ್ ಕುಮಾರ್ ಸೊರಕೆ ಕಾಪು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ […]
ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ – vishwanews24
ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗಳು NIA ವಶಕ್ಕೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು […]
ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ , ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ : ಜಿ ಪರಮೇಶ್ವರ್ ಸ್ಪಷ್ಟನೆ – vishwanews24
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ; ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ : ಜಿ ಪರಮೇಶ್ವರ್ ಸ್ಪಷ್ಟನೆ ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ […]
ಆಕ್ಸಿಯಂ-4 ಉಡಾವಣೆ ಯಶಸ್ವಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಪ್ರಯಾಣ – vishwanews24
ಆಕ್ಸಿಯಂ-4 ಉಡಾವಣೆ ಯಶಸ್ವಿ : ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಪ್ರಯಾಣ ನವದೆಹಲಿ: ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ […]
ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು – vishwanews24
ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು ಬೆಳ್ತಂಗಡಿ : ಜಾಂಡೀಸ್ ಗೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದ ಯುವಕನೋರ್ವ, ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ ಘಟನೆ ಲ್ಯಾಲ ಗ್ರಾಮದ ವಿವೇಕಾನಂದ ನಗರದಲ್ಲಿ ಮಂಗಳವಾರ ನಡೆದಿದೆ. ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ […]
ಉಡುಪಿ : ಮಹಿಳೆ ನಾಪತ್ತೆ – vishwanews24
ಉಡುಪಿ : ಮಹಿಳೆ ನಾಪತ್ತೆ ಉಡುಪಿ: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂಬ ಮಹಿಳೆಯು ಜೂನ್ 14 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು, ಕೆಲಸಕ್ಕೂ ಹೋಗದೇ, ಸಂಬ0ಧಿಕರ ಮನೆಗೂ […]










