ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ‘ಶಕ್ತಿ’ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು […]

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು  ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ […]

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಎಪ್ರಿಲ್ […]

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್ ಪ್ರದೇಶದ ಯುದ್ಧ ಪರಿಣಾಮ ದೇಶದಾದ್ಯಂತ ಕಂಡುಬರುತ್ತಿದ್ದು, ಕರುನಾಡಲ್ಲೂ ಅಡುಗೆ ಅನಿಲದ ಅಭಾವ ಗಂಭೀರವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳು, […]

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. […]

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.28 ರಂದು ಸಂಭವಿಸಿದೆ. ಮಗನ ಸಾವಿನ ಬಳಿಕ ನೀಲಾಧರ ಬಂಗೇರ ಅವರು ರಾತ್ರಿ ಸಮಯದಲ್ಲಿ […]

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ […]

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್‌ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ […]

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 4ರ ವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಎ. […]

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43) ನಿಧನರಾಗಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಅವರು ಅಪಘಾತಕ್ಕೀಡಾಗಿದ್ದಾರೆ. ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಒಡಿಶಾದ ತಲ್ಸಾರಿ ಬೀಚ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು, ಈ […]