ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು – vishwanews24

ಮಂಗಳೂರು : ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ; ಇಬ್ಬರು ಸಾವು ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು […]

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಡಿಸಿಯಾಗಿ ದರ್ಶನ್ ಎಚ್‌ವಿ ನೇಮಕ – vishwanews24

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಡಿಸಿಯಾಗಿ ದರ್ಶನ್ ಎಚ್‌ವಿ ನೇಮಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ […]

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ – vishwanews24

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ ಉಡುಪಿ: ಸದ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ […]

ಉಡುಪಿ : ಜೂ. 19 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ. 19 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜೆಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ […]

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ – vishwanews24

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ತಮ್ಮ ಡಿ.ಕೆ ಸುರೇಶ್  ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಡಿ.ಕೆ ಸುರೇಶ್‌ […]

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ – vishwanews24

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ ಬೆಂಗಳೂರು: ಐಶ್ವರ್ಯಗೌಡ  ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್  ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ. ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ […]

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ – vishwanews24

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ ಮಂಗಳೂರು: 2019 ರಿಂದ 2023ರವರೆಗೆ ರಾಜ್ಯದ ಬಿಜೆಪಿ ಆಡಳಿತ ಸರಕಾರ ಮತ್ತು ಕಳೆದ 10 ವರ್ಷಗಳಿಂದ ಮಂಗಳೂರು ಮಹಾನಗರ […]

ಕಾಪು : KMJ SYS SSF ವತಿಯಿಂದ ಬೆಳಪು ದೇವಿಪ್ರಸಾದ್ ಶೆಟ್ಟಿಯವರಿಗೆ ಸನ್ಮಾನ – vishwanews24

ಕಾಪು : KMJ SYS SSF ವತಿಯಿಂದ ಬೆಳಪು ದೇವಿಪ್ರಸಾದ್ ಶೆಟ್ಟಿಯವರಿಗೆ ಸನ್ಮಾನ ಕಾಪು: ಬೆಳಪು ಗ್ರಾಮವನ್ನು ರಾಜ್ಯದಲ್ಲಿಯೇ ಮಾದರಿ ಗ್ರಾಮವಾಗಿ ಅಭಿವೃದ್ಧಿ ಮಾಡಿ, ಕುಗ್ರಾಮವಾಗಿದ್ದ ಬೆಳಪು ಗ್ರಾಮದಲ್ಲಿ ಶಿಕ್ಷಣ, ಉದ್ಯೋಗ, ಆರೋಗ್ಯ ಎಂಬ ತ್ರಿವಳಿ ಮಂತ್ರದೊಂದಿಗೆ ಗ್ರಾಮವನ್ನು ಅಭಿವೃದ್ಧಿಯ ತುತ್ತತುದಿಗೆ […]

ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ : ಡಿ.ಕೆ ಶಿ – vishwanews24

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ : ಡಿಸಿಎಂ ಬೆಂಗಳೂರು: ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ (BJP) ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ […]

ಕುಂದಾಪುರ: ಆನ್‌ಲೈನ್ ಉದ್ಯೋಗ ಹಗರಣ ;  ಸಾಫ್ಟ್‌ವೇರ್ ಇಂಜಿನಿಯರ್‌ಗೆ 28 ಲ.ರೂ ವಂಚನೆ – vishwanews24

ಕುಂದಾಪುರ: ಆನ್‌ಲೈನ್ ಉದ್ಯೋಗ ಹಗರಣ ;  ಸಾಫ್ಟ್‌ವೇರ್ ಇಂಜಿನಿಯರ್‌ಗೆ 28 ಲ.ರೂ ವಂಚನೆ ಕುಂದಾಪುರ : ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ […]